LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮೇಯರ್ ಜೊತೆ ಮಾತುಕತೆ - ಕರೆ ಮಾಡಿ ನಿಮ್ಮ ಸಮಸ್ಯೆ ಹೇಳಿಕೊಳ್ಳಿ ಪರಿಹಾರ ಕಂಡುಕೊಳ್ಳಿ.....ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಕಾರ್ಯಕ್ರಮ.....

ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಜನರಿಗಾಗಿ ಮಹಾನಗರ ಪಾಲಿಕೆ ಯಿಂದ ಮೇಯರ್ ಜೊತೆ ಮಾತುಕತೆ ಕಾರ್ಯಕ್ರಮ ವನ್ನು ಮಾಡಲಾಗುತ್ತಿದೆ ಹೌದು ನೂತನ ವರ್ಷದಂದು ವಿನೂತನ 2ನೇ ಜನಪರ ಕಾರ್ಯಕ್ರಮವನ್ನು ಪಾಲಿಕೆಯ ವತಿಯಿಂದ ಮಾಡಲಾಗುತ್ತಿದ್ದು ಕುಡಿಯುವ ನೀರು, ಕಸ ವಿಲೇವಾರಿ, ರಸ್ತೆ, ಬೀದಿದೀಪ, ಒಳಚರಂಡಿ ಸೇರಿದಂತೆ ತಮ್ಮ ತಮ್ಮ ವಾರ್ಡ್ ಸಮಸ್ಯೆಗಳ ಜೊತೆಗೆ ವೈಯಕ್ತಿಕ ಸಮಸ್ಯೆಗಳ ಪರಿಹಾರಕ್ಕಾಗಿ ಈ ಒಂದು ಕಾರ್ಯಕ್ರಮ ಮಾಡಲಾಗುತ್ತಿದೆ

ಪ್ರತಿ ತಿಂಗಳು ಮೊದಲ ಬುಧವಾರ ಈ ಒಂದು ಕಾರ್ಯಕ್ರಮ ಮಾಡಲಾಗುತ್ತಿದ್ದು 12/02/2025 ರಂದು ಬೆಳಿಗ್ಗೆ 11ರಿಂದ 12 ಘಂಟೆಯ ವರೆಗೆ ಮೇಯರ್ ಜೊತೆ ಮಾತುಕತೆ ಎಂಬ ವಿನೂತನ ಕಾರ್ಯಕ್ರಮವು ಪಾಲಿಕೆ ವತಿಯಿಂದ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಜನರು ಕರೆ ಮಾಡಿ ನೇರವಾಗಿ ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತರಬಹುದು. ಮತ್ತು ಅವರ ಎಲ್ಲಾ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರವನ್ನು ಕಂಡುಕೊಳ್ಳಬಹುದು.

ಮೇಯರ್ ಜೊತೆ ಮಾತುಕತೆ ಎಂಬ ಈ ಕಾರ್ಯ ಕ್ರಮವನ್ನು, ಪ್ರತಿ ತಿಂಗಳು ಮೊದಲ ಬುಧವಾರದಂದು ಹಮ್ಮಿಕೊಳ್ಳಲಾಗುವುದು, *8277802331*82778 02334 ಸಂಖ್ಯೆಗೆ ಕರೆ ಮಾಡುವ ಮೂಲಕ, ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಅಲ್ಲದೇ, ಹುಬ್ಬಳ್ಳಿ - ಧಾರವಾಡದ ಸಮಗ್ರ ಅಭಿವೃದ್ಧಿಯ ಕುರಿತು ತಮ್ಮ ಅನಿಸಿಕೆ. ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಬ ಹುದು ಎಂದು ಪಾಲಿಕೆಯ ಆಯುಕ್ತ ಡಾ ರುದ್ರೇಶ ಘಾಳಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....