LIVE TV LocalCrimeNationalInternationalPoliticsEducationTechnologyEntertainmentSportsFeature
National News

ಶಾಲೆಯಲ್ಲಿಯೇ ಕುಸಿದು ಬಿದ್ದು ಶಿಕ್ಷಕ ಸಾವು – ಕುಸಿದು ಬೀಳುತ್ತಿದ್ದಂತೆ ಹೃದಯಾಘಾತ

ನವದೆಹಲಿ -

ಎಂದಿನಂತೆ ಶಾಲೆಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಸಮಯದಲ್ಲಿಯೇ ಶಿಕ್ಷಕರೊಬ್ಬರು ಕುಸಿದು ಬಿದ್ದ ನಂತರ ಹೃದಯಾಘಾತವಾಗಿ ನಿಧನರಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಹೌದು 23 ವರ್ಷದ ಶಿಕ್ಷಕನೊಬ್ಬರು ಮೃತರಾಗಿದ್ದು ಶಾಲೆ ಯಲ್ಲಿ ಪ್ರಾರ್ಥನೆ ಮಾಡಿಸುವ ವೇಳೆ ಕುಸಿದು ಬಿದ್ದಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಉತ್ತರಪ್ರದೇಶದ ಬರೇಲಿಯಲ್ಲಿ ಈ ಒಂದು ಘಟನೆ ನಡೆದಿದೆ. ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಭಾಷ್ ನಗರದ ಜೆಕೆ ಸ್ಕೂಲ್ ಅಕಾಡೆಮಿ ಆವರಣದಲ್ಲಿ ಈ ಘಟನೆ ನಡೆದಿದೆ. ಗೋವಿಂದ್ ಎಂಬಾತ ಹೃದಯಾಘಾತದಿಂದ ಸಾವಿಗೀಡಾದ ಶಿಕ್ಷಕರಾದವರಾಗಿದ್ದಾರೆ.ಶಾಲಾ ಮೈದಾನದಲ್ಲಿ ಮಕ್ಕಳಿಗೆ ಪ್ರಾರ್ಥನೆ ಮಾಡಿಸುವ ವೇಳೆ ಇವರು ಕುಸಿದು ಬಿದ್ದಿದ್ದ ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೆಡಿಕಲ್ ಕಾಲೇಜೊಂದಕ್ಕೆ ಕರೆದೊ ಯ್ಯಲಾಯಿತು ಆದರೂ ಚಿಕಿತ್ಸೆ ಫಲಿಸದೆ ಸಾವಿ ಗೀಡಾಗಿದ್ದಾರೆ.

ಸುದ್ದಿ ಸಂತೆ ಉತ್ತರಪ್ರದೇಶ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......