LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೃದಯಾಘಾತದಿಂದ ಮೃತಪಟ್ಟ ಶಿಕ್ಷಕ ಗೋವಿಂದಪ್ಪ - ಚುನಾವಣಾ ಕರ್ತವ್ಯಕ್ಕಾಗಿ ಹೊರಟಿದ್ದ ಶಿಕ್ಷಕ ಬಸ್ ಹತ್ತುವಾಗ ಜಾರಿ ಬಿದ್ದು ಸಾವು.....

ಬಾಗಲಕೋಟೆ -

ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ತೆರಳು ತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ನಿಧನ ರಾದ ಘಟನೆ ಬಾಗಲಕೋಟೆ ಯಲ್ಲಿ ನಡೆದಿದೆ ಮೇ 07 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಬಸ್​ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಬಾಗಲಕೋಟೆಯ ಮುಧೋಳ ನಗರದಲ್ಲಿ ಈ ಒಂದು ಘಟನೆ ನಡೆದಿದೆ ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದು ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದ ವೇಳೆ ಈ ಒಂದು ಘಟನೆ ನಡೆದಿದೆ ಗೋವಿಂದಪ್ಪ ಸಿದ್ದಾಪುರ ಎಂಬ ಶಿಕ್ಷಕ ಸಾವಿಗೀಡಾದವರಾಗಿದ್ದಾರೆ.

ಮೃತಪಟ್ಟ ಶಿಕ್ಷಕ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು ಚುನಾವಣೆಯ ಹಿನ್ನಲೆ ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ಆಹ್ವಾನಿಸಲಾಗಿತ್ತು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...