LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ನೇಮಕಾತಿ ಹಗರಣ DDPI ರನ್ನು ವಶಕ್ಕೆ ಪಡೆದ CID ತೀವ್ರ ವಿಚಾರಣೆ.....

ಬಾಗಲಕೋಟೆ -

ಶಿಕ್ಷಕರ ನೇಮಕಾತಿ ಹಗರಣದ ವಿಚಾರಣೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಇನ್ನೂ ಈ ಒಂದು ಪ್ರಕರಣ ಸಂಬಂಧಿಸಿದಂತೆ ಬಾಗಲ ಕೋಟೆ ಡಿಡಿಪಿಐ ಶ್ರೀಶೈಲ್ ಅವರನ್ನು ವಶಕ್ಕೆ ಪಡೆದಿರುವ ಸಿಐಡಿ ವಿಚಾರಣೆಯನ್ನು ತೀವ್ರಗೊಳಿಸಿದ್ದು ಇತ್ತ ಟೀಮ್ ನವರು ವಿಚಾರಣೆ ಯನ್ನು ತೀವ್ರಗೊಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಸಿಐಡಿ ವಿಚಾರಣೆ ನಡೆಸಿದ್ದು ಶಿಕ್ಷಕರ ನೇಮಕಾತಿ ಅಕ್ರಮದಲ್ಲಿ ಶ್ರೀಶೈಲ್ ಭಾಗಿಯಾಗಿ ರುವ ಆರೋಪ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗು ತ್ತಿದೆ.

ಶಿಕ್ಷಕರ ಅಕ್ರಮ ನೇಮಕಾತಿ ವಿಚಾರವಾಗಿ 2022ರಲ್ಲಿ ಶ್ರೀಶೈಲ್ ಬಿರಾದಾರ್ ಸೇರಿದಂತೆ ಐವರ ವಿರುದ್ಧ ವಿಧಾನ ಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ದೂರು ದಾಖಲಿಸಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...