LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಶಿಕ್ಷಕ ಅಮಾನತು ಅಮಾನತು ಮಾಡಿ ಆದೇಶ ಮಾಡಿದ DDPI ಕಾರಣ......

ಮಧುಗಿರಿ -

ಶಿಕ್ಷಕ ಅಮಾನತು  ಅಮಾನತು ಮಾಡಿ ಆದೇಶ ಮಾಡಿದ DDPI ಹೌದು ಜಾತಿ ನಿಂದನೆ, ದುರ್ನಡತೆ ಹಾಗೂ ಕರ್ತವ್ಯ ಲೋಪದ ಹಿನ್ನೆಲೆ ಯಲ್ಲಿ ಸಹ ಶಿಕ್ಷಕರೊಬ್ಬರನ್ನು ಡಿಡಿಪಿಐ ಕೆ.ಜಿ. ರಂಗಯ್ಯ ಸೇವೆಯಿಂದ ಅಮಾನತುಗೊಳಿ ಸಿದ್ದಾರೆ .ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾ ತಾಲ್ಲೂಕಿನ ಪದ್ಮಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕ ಕೆ.ಸಿ.ಜೀವನ್ ಅಮಾನತುಗೊಂಡವರಾಗಿದ್ದಾರೆ

ಪರಿಶಿಷ್ಟ ಸಮುದಾಯದ ಬಗ್ಗೆ ಜಾತಿ ನಿಂದನೆ ಮಾಡಿದ್ದರು ಜೊತೆಗೆ ಆ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಸಹ ಶಿಕ್ಷಕರೊಬ್ಬರ ಜೊತೆ ಮೊಬೈಲ್‌ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ಈ ಸಂಭಾಷಣೆಯನ್ನು ವಾಟ್ಸ್‌ ಆಪ್ ಮೂಲಕ ಹರಿಯ ಬಿಟ್ಟು ಆ ಸಮುದಾಯಕ್ಕೆ ಮಾನಹಾನಿ ಮಾಡಿದ್ದರು ಈ ಬಗ್ಗೆ ಶಿರಾ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾ ಗಿತ್ತು.

ಈ ಶಿಕ್ಷಕರ ಬೇಜವಾಬ್ದಾರಿತನ ಹಾಗೂ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯ ವರ್ತನೆ ಯಿಂದ ಸಾರ್ವಜನಿಕ ಆರೋಪಕ್ಕೆ ಗುರಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

ಚಕ್ರವರ್ತಿ ಹಿರಿಯ ವರದಿಗಾರರು ಸುದ್ದಿ ಸಂತೆ ನ್ಯೂಸ್

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......