LIVE TV LocalCrimeNationalInternationalPoliticsEducationTechnologyEntertainmentSportsFeature
International News

ಶಿಕ್ಷಕ ಅಮಾನತು ಶಿಕ್ಷಕ ದಿನೇಶ್ ಕುಮಾರ್ ರನ್ನು ಅಮಾನತು ಮಾಡಿ ಆದೇಶ.....

ಛತ್ತೀಸಗಡ -

ಛತ್ತೀಸ್ ಗಢದ ಜಸ್ಪುರದ ಶಾಲಾ ಶಿಕ್ಷಕನೊಬ್ಬ ಶಾಲೆ ಯನ್ನೇ ಬಾರ್ ಮಾಡಿಕೊಂಡು ಕುಡಿದು ಮಲಗಿದ್ದು ಆತನ್ನು ಅಮಾನತುಗೊಳಿಸಲಾಗಿದೆ.ಹೌದು ದಿನೇಶ್ ಕುಮಾರ್ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ.ಜಸ್ಪುರ ಜಿಲ್ಲೆಯ ಕಸ್ತೂರ ಡೆವಲಪ್ಮೆಂಟ್ ಬ್ಲಾಲ್ ನ ಸರ್ಕಾರಿ ಪೂರ್ವ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿರುವ ದಿನೇಶ್ ಕುಮಾರ್ ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ.ಅಲ್ಲದೆ, ಶಾಲೆಯಲ್ಲಿ ಮದ್ಯ ಸೇವಿಸಿ ಬಾಲಕಿಯರು,ಬಾಲಕರನ್ನು ಬ್ಯಾಟ್ ನಿಂದ ಥಳಿಸುತ್ತಿದ್ದರಂತೆ

ಈ ಶಿಕ್ಷಕನ ದುರ್ನಡತೆಯ ಬಗ್ಗೆ ದೂರು ಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಶಿಕ್ಷಕ ಮದ್ಯಪಾನ ಮಾಡಿ ವಿದ್ಯಾ ರ್ಥಿಗಳನ್ನು ಥಳಿಸಿದ್ದಲ್ಲದೆ ದುರ್ನಡತೆ ತೋರಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ವರದಿ ನೀಡಲಾಗಿದೆ. ಈ ವರದಿ ಆಧರಿಸಿ ಜಿಲ್ಲಾಧಿಕಾರಿ ಅಮಾ ನತು ಆದೇಶ ಹೊರಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......