LIVE TV LocalCrimeNationalInternationalPoliticsEducationTechnologyEntertainmentSportsFeature
International News

ಶಿಕ್ಷಕನ ಬಂಧನ - ಲೈಂಗಿಕ ಕಿರುಕುಳ ಆರೋಪ ಹಿನ್ನಲೆಯಲ್ಲಿ ಬಂಧನ.....

ಚೆನ್ನೈ -

ವಿದ್ಯಾರ್ಥಿನಿಯೊಬ್ಬಳ್ಳಿಗೆ ಲೈಂಗಿಕ ಕಿರುನೀಡಿದ ಆರೋಪದ ಮೇಲೆ ಶಿಕ್ಷಕರೊಬ್ಬರ ‌ನ್ನು ಬಂಧನ ಮಾಡಿರುವ ಘಟನೆ ಚೆನೈ ನಲ್ಲಿ ನಡೆದಿದೆ. ಹೌದು ಚೆನ್ನೈನ ಪ್ರಮುಖ ಶಾಲೆಯೊಂದರ ಕಾಮರ್ಸ್ ಶಿಕ್ಷಕನನ್ನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಮಾಜಿ ವಿದ್ಯಾರ್ಥಿನಿಯೋರ್ವಳ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

2014 ರಿಂದ 2016 ರ ನಡುವೆ ಸದರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿನಿಯೊಬ್ಬಳು ಆರೋಪಿ ಶಿಕ್ಷಕನು ತನ್ನನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾಗಿ ದೂರು ನೀಡಿದ್ದಳು.ಕಿಲ್ಪೌಕ್ ಆಲ್ ವುಮೆನ್ ಪೊಲೀಸ್ ಠಾಣೆಯ ತಂಡವು ಘಟನೆಯ ಬಗ್ಗೆ ತನಿಖೆ ಕೈಗೊಂಡು ಸಂಬಂಧಿತ ಶಿಕ್ಷಕನನ್ನು ಬಂಧಿಸಿತು ಎನ್ನಲಾಗಿದೆ.

ಇತ್ತೀಚೆಗೆ ಚೆನ್ನೈನ 5 ಶಾಲೆಗಳ ಶಿಕ್ಷಕರನ್ನು ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಂಧಿಸಲಾಗಿದೆ ಇವರೆಲ್ಲರನ್ನು ಈಗಾಗಲೇ ಸಸ್ಪೆಂಡ್ ಮಾಡಲಾಗಿದೆ.

ಆನ್ ಲೈನ್ ತರಗತಿಗೆ ಟವಲ್ ಸುತ್ತಿಕೊಂಡು ಬರು ತ್ತಿದ್ದ ಶಿಕ್ಷಕನ ವಿರುದ್ಧ ಪ್ರತಿಷ್ಠಿತ ಶಾಲೆಯೊಂದರ ಹಾಲಿ ವಿದ್ಯಾರ್ಥಿಗಳು ಮತ್ತು ಅಲುಮಿ ಅಸೋಸಿ ಯೇಷನ್ ದನಿ ಎತ್ತಿದ ಮೇಲೆ ಈ ಕಾರ್ಯಾಚರಣೆ ಆರಂಭವಾಗಿದೆ.

ಆನ್ ಲೈನ್ ತರಗತಿಗಳ ಸಂದರ್ಭದಲ್ಲೂ ಶಾಲಾ ಮಕ್ಕಳಿಗೆ ಅಸಂಬದ್ಧ ಚಿತ್ರಗಳನ್ನು ಮತ್ತು ಸಂದೇಶ ಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.ಆದ್ದರಿಂದ ವರ್ಚುವಲ್ ತರಗತಿಗಳನ್ನು ನಿಯಂತ್ರಿಸಲು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹಲವು ನಿರ್ದೇಶನಗಳನ್ನು ನೀಡಿದ್ದಾರೆ.ಆನ್ ಲೈನ್ ತರಗತಿಗಳನ್ನು ರೆಕಾರ್ಡ್ ಮಾಡಿ ನಂತರ ಶಾಲಾ ಆಡಳಿತ ಮತ್ತು ಪಾಲಕರ ಸಂಘದ ಸದಸ್ಯರು ಅವನ್ನು ಆಗಾಗ್ಗೆ ಪರಾಮರ್ಶಿಸುವುದು ಈ ನಿಟ್ಟಿನಲ್ಲಿ ತೆಗೆದುಕೊಂಡಿರುವ ಒಂದು ಕ್ರಮವಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...