LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಶಿಕ್ಷಕರ ಪ್ರತಿಭಟನೆ..... ಸಿಡಿದೆದ್ದ ಶಿಕ್ಷಕರ ಟೀಮ್.....

ಕುಣಿಗಲ್ -

ಕುಣಿಗಲ್ ತಾಲ್ಲೂಕು ವಿದ್ಯಾ ಇಲಾಖೆ ಸರ್ಕಾರಿ ನೌಕರರ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಶಿಕ್ಷಕರ ಒಂದು ಗುಂಪೊಂದು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ ಹೆಚ್ಚುವರಿ ಸಿಬ್ಬಂದಿ ನೇಮಕಾತಿಯ ಪ್ರಕ್ರಿಯೆಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿದರು

ಅಧ್ಯಕ್ಷ ರಾಮಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆ ಯಲ್ಲಿ ಸಂಘದಲ್ಲಿ ಹೆಚ್ಚಿನ ಕಾರ್ಯಭಾರವಿಲ್ಲದಿದ್ದರೂ ನಿರ್ದೇಶಕರ ಸಭೆಯಲ್ಲಿ ಚರ್ಚಿಸದೆ ಸರ್ವಸದಸ್ಯರ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲು ಹೊರಟಿರುವು ದನ್ನು ಮಾಜಿ ಅಧ್ಯಕ್ಷ ಜಿ.ಶಿವರಾಮಯ್ಯ ಖಂಡಿಸಿದರು
ಹೆಚ್ಚಿನ ಸಿಬ್ಬಂದಿ ನೇಮಕಾತಿ ಪರ 50 ಸದಸ್ಯರ ಬೆಂಬಲವಿದೆ ವಿರೋಧವಾಗಿ 30 ಸದಸ್ಯರ ಬೆಂಬಲ ವಿದೆ ಎಂದು ಅಧ್ಯಕ್ಷ ರಾಮಸ್ವಾಮಿ ತಿಳಿಸಿದಾಗ, ಆಡಳಿತಾರೂಢ ನಿರ್ದೇಶಕರು ಶಾಲೆಗಳಿಗೆ ತೆರಳಿ ಸದಸ್ಯರಿಗೆ ತಪ್ಪು ಮಾಹಿತಿ ನೀಡಿ ಸಹಿ ಪಡೆದಿದ್ದಾರೆ.

ಸಭೆಯಲ್ಲಿ ಚರ್ಚಿಸಲು ಆಗ್ರಹಿಸಿ ಹೆಚ್ಚುವರಿ ಸಿಬ್ಬಂದಿ ನೇಮಕಾತಿ ಖಂಡಿಸಿ ಪ್ರತಿಭಟನೆ ನಡೆಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಗೋವಿಂದರಾಜು, ಕಳೆದ ಸಭೆಯಲ್ಲಿ ಸದಸ್ಯರಿಗೆ ನಿವೇಶನ ನೀಡುವುದಾಗಿ ತಿಳಿಸಿದ್ದು, ನಿವೇಶನ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಾಳೇಗೌಡ, ಶಿವಲಿಂಗಯ್ಯ, ವಿಜಯಕುಮಾರ್, ವಿಶ್ವಪ್ರಕಾಶ್, ರೂಪಾ, ಲೀಲಾವತಿ, ಜಯಶ್ರೀ, ಸುಜಾತಾ, ಪ್ರಕಾಶ್, ಸುರೇಶ್, ವೆಂಕಟೇಶ್, ರಾಜಣ್ಣ, ನಂಜುಂಡಯ್ಯ ಪ್ರತಿಭಟನೆಯಲ್ಲಿ ಹಾಜರಿದ್ದರು.
ಹೆಚ್ಚುವರಿ ಸಿಬ್ಬಂದಿ ನೇಮಕಾತಿಗೆ 50 ಶಿಕ್ಷಕರು ಲಿಖಿತ ವಾಗಿ ಬೆಂಬಲಿಸಿದ್ದಾರೆ ಎಲ್ಲವೂ ಇಲಾಖೆಯ ನಿಯಮಾನುಸಾರ ನಡೆಯಲಿದೆ ಒಂದು ಗುಂಪು ವಿರೋಧ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ರಾಮಸ್ವಾಮಿ 'ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕುಣಿಗಲ್.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾದ ಶಿಕ್ಷಕರ ನಿಯೋಗ.....ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಮಹತ್ವದ ಭೇಟಿ..... ಶಿಕ್ಷಕರ ಸಮಸ್ಯೆ ಗೆ ಒಂದಾಗಿ ಧ್ವನಿ ಎತ್ತಿದ ವಿಧಾನ ಪರಿಷತ್ ಸದಸ್ಯರು.....ನಾಡಿನ ಸಮಸ್ತ ಶಿಕ್ಷಕರ ಸಮಸ್ಯೆ ಗಳ ಕುರಿತು ಮಹತ್ವದ ಚರ್ಚೆ.....ಶಿಕ್ಷಕರ ಸಂಘದ ಚುನಾವಣೆಗೆ ಅಧಿಸೂಚನೆ ಪ್ರಕಟ.....ಮಕ್ಕಳ ಕಣ್ಣೆದುರೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ.....ಶಾಲಾ ಆವರಣದಲ್ಲಿ ನಡೆದ ಘಟನೆ ಯಿಂದ ಬೆಚ್ಚಿಬಿದ್ದ ಶಿಕ್ಷಣ ಕ್ಷೇತ್ರ..... ರಾಜ್ಯದ ಸಮಸ್ತ ಪ್ರಾಥಮಿಕ ಶಾಲಾ ಶಿಕ್ಷಕರ ಆಶೀರ್ವಾದ ಬೇಕಾದರೆ ಈಗಲೇ ಈ ಕೆಲಸ ಮಾಡಿ.....ಸಮಸ್ತ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂದೇಶ.....ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಶಿಕ್ಷಕರ ಪ್ರತಿಭಟನೆ..... ಸಿಡಿದೆದ್ದ ಶಿಕ್ಷಕರ ಟೀಮ್.....ರಾಜ್ಯ ಸರ್ಕಾರಿ‌ ನೌಕರರ ಬಡ್ತಿ ವಿಚಾರದಲ್ಲಿ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ.....ಮತ್ತೊಂದು ಕೇಸ್ ನಲ್ಲಿ ಸರ್ಕಾರದ ವಿರುದ್ಧ ನೌಕರರ ಗೆಲುವು.....ಶಿಕ್ಷಕರ ವರ್ಗಾವಣೆ ಆರಂಭಿಸಿ ಶಿಕ್ಷಣ ಸಚಿವರಿಗೆ ಮನವಿ ನೀಡಿದ MLC.....ಶಿಕ್ಷಕರ ಸಮಸ್ಯೆ ಗಳ ಕುರಿತು ಧ್ವನಿ ಎತ್ತಿದ ವಿಧಾನ ಪರಿಷತ್ ಸದಸ್ಯರು.....