LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮೊಬೈಲ್​ ಫೋನ್ ಆಫ್ ಮಾಡಿಕೊಂಡು ನಾಪತ್ತೆಯಾದ ತಹಶೀಲ್ದಾರ - ಈವರೆಗೆ ಯಾರ ಸಂಪರ್ಕಕ್ಕೂ ಸಿಗದ ತಹಶಿಲ್ದಾರ ಶ್ರೀನಿವಾಸ್ ಪ್ರಸಾದ್‌.....

ರಾಮನಗರ -

ಮೊಬೈಲ್​ ಫೋನ್ ಆಫ್ ಮಾಡಿಕೊಂಡು ನಾಪತ್ತೆಯಾದ ತಹಶೀಲ್ದಾರ - ಈವರೆಗೆ ಯಾರ ಸಂಪರ್ಕಕ್ಕೂ ಸಿಗದ ತಹಶಿಲ್ದಾರ ಶ್ರೀನಿವಾಸ್ ಪ್ರಸಾದ್‌ ಹೌದು ಮೊಬೈಲ್ ಸ್ವಿಚ್​​ಆಫ್​ ಮಾಡಿ ಕೊಂಡು ಮಾಗಡಿ ತಾಲೂಕು ತಹಶೀಲ್ದಾರ್ ನಾಪತ್ತೆಯಾಗಿದ್ದಾರಂತೆ.

ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್ ಕಳೆದ 15 ದಿನಗಳಿಂದ ತಹಶೀಲ್ದಾರ್ ಕಚೇರಿಗೆ ಆಗಮಿಸಿಲ್ಲ ಅವರ ಫೋನ್​ ಕೂಡ ಸ್ವಿಚ್‌ ಆಫ್​ ಆಗಿದೆ ತಹಶೀಲ್ದಾರ್​ ಅವರಿಗೆ ಅಧಿಕೃ ತವಾಗಿ ಯಾವುದೇ ರಜೆ ನೀಡಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು ಈ ಹಿಂದೆ ಇವರು ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ  ಇಟ್ಟ ಆರೋಪದ ಅಡಿ ಪ್ರಕರಣ ದಾಖಲಾಗು ತ್ತಿದ್ದಂತೆ ತಹಶೀಲ್ದಾರ್ ಅವರು ಕರ್ತವ್ಯಕ್ಕೆ ಗೈರು ಹಾಜರಾಗಿದ್ದು ಯಾರ ಸಂಪರ್ಕಕಕ್ಕೂ ಸಿಗದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಅಂದಹಾಗೇ ನಾಪತ್ತೆಯಾಗಿರುವ ತಹಶೀ ಲ್ದಾರ್​ ಶ್ರೀನಿವಾಸ್ ಪ್ರಸಾದ್​ ಅವರು ಪ್ರಕರಣ ಒಂದರಲ್ಲಿ ಎ2 ಆರೋಪಿಯಾಗಿದ್ದು ಜನವರಿ 3ರಂದು ತಾಲೂಕು ಕಚೇರಿ ಬಳಿ ಏಜೆಂಟ್ ಮಂಜುನಾಥ್ ಎಂಬಾತನ ಬಂಧನ ಮಾಡಲಾಗಿದ್ದು ಇವೆಲ್ಲಾ ವಿಚಾರ ಗಳನ್ನು ಮುಂದಿಟ್ಟುಕೊಂಡಿರು ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ರಾಮನಗರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...