LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಪೊಲೀಸ್ ವಾಹನ ಗಳ ಮೇಲೆ ಕಲ್ಲು ತೂರಾಟ ಜೀಪ್ ಪಲ್ಟಿ ಪೊಲೀಸರಿಂದ ಗಾಳಿಯಲ್ಲಿ ಗುಂಡು.....

ಹುಬ್ಬಳ್ಳಿ -

ವಾಣಿಜ್ಯ ನಗರಿ ಹುಬ್ಬಳ್ಳಿಯ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನ ಗೊಂಡಿದೆ‌.ಹೌದು ಕೋಮುಸಂಘರ್ಷದ ಭಾವನೆ ಕೆರಳಿ ಸುವ ಪೊಸ್ಟ್ ಹಾಕಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನ ಗೊಂಡಿದೆ‌.ಹೀಗಾಗಿ ನಗರದ ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ ನಡೆದಿದ್ದು ಪೊಲೀಸ್ ಜೀಪನ್ನು ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಹೌದು ಮಸೀದಿ ಮೇಲೆ ಭಗವಾಧ್ವಜ ಹಾರಿಸಿದಂಥ ವಿಡಿಯೋ ವೊಂದನ್ನು ಯುವಕನೊರ್ವ ತನ್ನ ವಾಟ್ಸ್ ಆಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದರಿಂದ ಇಂಥದ್ದೊಂದು ಗಲಾಟೆಗೆ ಮೂಲಕಾರಣವಾಗಿದೆ.

https://youtu.be/WEvFoVcmLXI

ನಗರದ ಆನಂದ ನಗರ ಘೋಡಕೆ‌ ಫ್ಲ್ಯಾಟ್ ನಿವಾಸಿ ಯೊಬ್ಬ ಹೀಗೊಂದು ಎಡಿಟೆಡ್ ವಿಡಿಯೋ ಸ್ಟೇಟಸ್ ಗೆ ಹಾಕಿಕೊಂಡಿದ್ದ.ಈ ವಿಷಯ ತಿಳಿದ ಕೂಡಲೇ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆ ಯುವಕ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.

ಅತ್ತ ಯುವಕನನ್ನು ವಶಕ್ಕೆ ಪಡೆದ ವಿಷಯ ತಿಳಿಯುತ್ತಿ ದ್ದಂತೆ ನೂರಾರು ಜನ ಮುಸ್ಲಿಂ ಸಮುದಾಯದವರು ಠಾಣೆ ಬಳಿ ಜಮಾಯಿಸಿದ್ದಾರೆ.ಪ್ರತಿಭಟನೆ ಮಾಡಿ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದ್ದು ಇದರಿಂದ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ.ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಪೊಲೀ ಸರು ಯುವಕನ ವಿಚಾರಣೆ ನಡೆಸುತ್ತಿದ್ದಾರೆ.

ಈ ವೇಳೆ ಠಾಣೆ ಬಳಿ ಜಮಾಯಿಸಿದ ಒಂದು ಸಮುದಾ ಯದ ಜನರು ಕಲ್ಲುತೂರಾಟ ನಡೆಸಿದ್ದು ಪೊಲೀಸ್ ಜೀಪ್ ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನೂ ಠಾಣೆಯ ಮುಂದೆ ಸೇರಿದ ಜನರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು ಅಲ್ಲದೆ ಅಶ್ರವಾಯು ಸಿಡಿಸಿದರು ಸಧ್ಯ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ವಾಗಿದೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸ್ ಭದ್ರತೆ ಕಲ್ಪಿಸ ಬಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...