LIVE TV LocalCrimeNationalInternationalPoliticsEducationTechnologyEntertainmentSportsFeature
Local News

21 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿ ಬಂಧಿಸಿದ ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ಇನ್ಸ್ಪೆಕ್ಟರ್ ಆನಂದ ಒಣಕುದರಿ ನೇತೃತ್ವದಲ್ಲಿ ಕಾರ್ಯಾಚರಣೆ......

ಹುಬ್ಬಳ್ಳಿ -

ಕಳೆದ 21 ವರ್ಷಗಳಿಂದ ಪ್ರಕರಣವೊಂದರಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿಯ ಉಪನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು ಹುಬ್ಬಳ್ಳಿಯ ಶಹರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಆನಂದ ಒಣಕುದರಿ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಆರೋಪಿಯನ್ನು ಬಂಧನ ಮಾಡಲಾಗಿದೆ.64 ವರ್ಷದ ಅಬ್ದುಲ್ ವಾಚ್ ಮೇಕರ್ ಬಂಧಿತ.ಆರೋಪಿಯಾಗಿದ್ದಾನೆ ಹಳೆ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು ಆರೋಪಿ.

ಶಹರ ಠಾಣೆ ಇನ್ಸ್ಪೆಕ್ಟರ್ ಆನಂದ್ ಒಣಕುದರಿ ನೇತೃತ್ವದ ತಂಡದಿಂದ ಬಂಧನವನ್ನು ಮಾಡಲಾಗಿದೆ.ಗೋವಾ ರಾಜ್ಯದಲ್ಲಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲಾಗಿದೆ ಆರೋಪಿ ಅಬ್ದುಲ್ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಕಿಸೆ ಕಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನಕ್ಕೊ ಳಗಾಗಿ ಜಾಮೀನಿನ ಮೇಲೆ ಹೊರ ಬಂದು ತಲೆಮರೆಸಿ ಕೊಂಡಿದ್ದನು.ಕೊನೆಗೂ ಜೈಲು ಸೇರಿದ್ದಾನೆ ಆರೋಪಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...