LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕೇಬಲ್ ಆಪರೇಟರ್ ಕೊಲೆ - ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಹೊಸಪೇಟೆ -

ಹಾಡುಹಗಲೇ ನ್ಯಾಯಾಲಯದಲ್ಲಿ ನ್ಯಾಯವಾದಿ ಯೊಬ್ಬರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಬಳ್ಳಾರಿಯಲ್ಲಿ ಮತ್ತೊಂದು ಕಲೆಯಾಗಿದೆ. ಹೌದು ವಕೀಲರೊಬ್ಬರ ಕೊಲೆ ಪ್ರಕರಣ ಮಾಸುವ‌ ಮುನ್ನವೇ ಸಮೀಪದ ಟಿ.ಬಿ.ಡ್ಯಾಂನಲ್ಲಿ ಕೇಬಲ್ ಆಪರೇಟರ್‌ ಒಬ್ಬರನ್ನು ಶನಿವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಟಿ.ಬಿ.ಡ್ಯಾಂ ನಿವಾಸಿ ಮೈಕಲ್ ಜಾನ್( 40) ಕೊಲೆಯಾದ ಕೇಬಲ್ ಆಪರೇಟರ್ ಎಂದು‌ ಗುರುತಿಸಲಾಗಿದೆ‌. ಟಿ.ಬಿ ಡ್ಯಾಂ ಬಳಿ ಹಾದು‌ ಹೋಗಿರುವ ರಾಷ್ಟ್ರೀಯ ಹೆದ್ದಾರಿ ಫ್ಲೈ ಓವರ್ ಕೆಳಭಾಗದಲ್ಲಿ ದುಷ್ಕರ್ಮಿಗಳು ಮೈಕಲ್ ಜಾನ್ ಅವರನ್ನು ಕೊಲೆ ಮಾಡಿದ್ದಾರೆ.

ಟಿ.ಬಿ ಡ್ಯಾಂ ಪೊಲೀಸ್ ಠಾಣೆ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, CPI ವಿ.ನಾರಾಯಣ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇನ್ನೂ ಹತ್ಯೆ ಮಾಡುವ ಮುನ್ನ ಮೃತ ವ್ಯಕ್ತಿಯನ್ನು ಅಟ್ಟಾಡಿಸಿ, ಮಾರಕಸ್ತ್ರಗಳಿಂದ ಹಲ್ಲೆ ನಡೆಸಿ, ಕಲ್ಲಿನಿಂದ ಮುಖಕ್ಕೆ ಜಜ್ಜಿ ಹತ್ಯೆಗೈದಿದ್ದಾರೆ ಎಂದು ಹೇಳಲಾಗಿದ್ದು ಏನೇ ಆಗಲಿ ಎಲ್ಲವೂ ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....