LIVE TV LocalCrimeNationalInternationalPoliticsEducationTechnologyEntertainmentSportsFeature
State News

ದಯಮಾಡಿ ಶಿಕ್ಷಕರ ವರ್ಗಾವಣೆ ಮಾಡಿ‌ ಮಾಡಿ ಆರಂಭಗೊಂಡ ಅಭಿಯಾನ‌.....

ಬೆಂಗಳೂರು -

ದಯಮಾಡಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಿ
ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರು ಸಾಮಾಜಿಕ ಜಾಲ ತಾಣಗಳಲ್ಲಿ ಅಭಿಯಾನ ಆರಂಭ ಮಾಡಿದ್ದಾರೆ ಹೌದು ಮನವಿ ಮಾಡಿಕೊಂಡಿದ್ದು ವಿಳಂಬದಿಂದ ಬೇಸರ ವ್ಯಕ್ತಪಡಿಸಿದ್ದಾರೆ ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇ ಕೆಂಬ ಒತ್ತಾಯ ಕೇಳಿಬರುತ್ತಿದೆ.

ಪ್ರತಿ ವರ್ಷ ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಿರುವುದರಿಂದ, ವರ್ಗಾವಣೆ ನಿರೀಕ್ಷೆಯಲ್ಲಿರುವ ನಾಡಿನ ಹಲವು ಶಿಕ್ಷಕರು ಬೇಸರ ಗೊಂಡಿದ್ದಾರೆ. ಕುಟುಂಬದ ಸಮಸ್ಯೆಗಳು, ವೈಯಕ್ತಿಕ ಕಾರಣಗಳು ಹಾಗೂ ಸೇವಾ ಸ್ಥಳದ ದೂರದಂತಹ ಹಲವು ಕಾರಣಗಳಿಂದ ವರ್ಗಾವಣೆಯನ್ನು ಎದುರು ನೋಡುತ್ತಿರುವ ಶಿಕ್ಷಕರಿಗೆ ವಿಳಂಬ ಮತ್ತಷ್ಟು ತೊಂದರೆ ಉಂಟುಮಾಡುತ್ತಿದೆ 

ಹೀಗಾಗಿ ಶಿಕ್ಷಕರ ಸಮಸ್ಯೆಗಳನ್ನು ಪರಿಗಣಿಸಿ, ಯಾವುದೇ ಕಾರಣಕ್ಕೂ ಮತ್ತಷ್ಟು ವಿಳಂಬ ಮಾಡದೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಬೇಕು ಎಂದು ಶಿಕ್ಷಕರು ಮನವಿ ಮಾಡಿದ್ದಾರೆ.“ದಯಮಾಡಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಿ” ಎಂಬುದು ಇದೀಗ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರ ಪ್ರಮುಖ ಬೇಡಿಕೆ ಯಾಗಿದ್ದು ಈ ಒಂದು ಕುರಿತು ಶಿಕ್ಷಕರು ಸಾಮಾಜಿಕ ಜಾಲ ತಾಣಗಳಲ್ಲಿ ಅಭಿಯಾನ ಆರಂಭ ಮಾಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತಿ ಯೋಜನೆಗೆ ಬಂತು 15 ಮಹತ್ವದ ಬದಲಾವಣೆಗಳು.....ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ.....Big Update.....ದಯಮಾಡಿ ಶಿಕ್ಷಕರ ವರ್ಗಾವಣೆ ಮಾಡಿ‌ ಮಾಡಿ ಆರಂಭಗೊಂಡ ಅಭಿಯಾನ‌.....ನೂತ‌ನ CEO ರನ್ನು ಸ್ವಾಗತ ಕೋರಿದ ಸರ್ಕಾರಿ ನೌಕರರ ಟೀಮ್.....ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ಜನವರಿ 1, 2026 ರಿಂದ ಬಾಕಿ ವೇತನ ಇಲ್ಲಿದೆ ಲೆಕ್ಕಾಚಾರ.....ರಾಜ್ಯ ಸರ್ಕಾರಿ ನೌಕರರ ಮಹತ್ವದ ಸಭೆ..... ನಿವೃತ್ತಿಯಾದ ನೌಕರರಿಗೆ ಸನ್ಮಾನ ಗೌರವ.... ‌ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಬಜೆಟ್ ಕುಸಿತ.....ಆತಂಕದಲ್ಲಿ ಕ್ಷೇತ್ರ.....ಶಿಕ್ಷಕಿ ಪೊಟೊ ಗಳು ವೈರಲ್.....ಶಾಲೆಯಲ್ಲಿ ಶಿಕ್ಷಕಿ ಮಾಡಿದ ಕೆಲಸ ನೋಡಿ.....ಶಾಲೆಗಳಲ್ಲಿ ಹೆಚ್ಚುವರಿ ವಿಭಾಗ ಆರಂಭಕ್ಕೆ ಅರ್ಜಿ ಆಹ್ವಾನ.....ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾರ್ಥಗಳ ಆಯ್ಕೆ.....