LIVE TV LocalCrimeNationalInternationalPoliticsEducationTechnologyEntertainmentSportsFeature
International News

ಕುಸಿದು ಬಿದ್ದಿದ್ದ ಗುಜರಾತ್ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್.......

ವಡೋದರಾ -

ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಕುಸಿದುಬಿದ್ದಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.ವಡೋದರಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದ ವೇಳೆ 64 ವರ್ಷದ ವಿಜಯ್ ರೂಪಾನಿ ಕುಸಿದುಬಿದ್ದಿದ್ದು, ಕೂಡಲೇ ಅವರನ್ನು ಸರಕಾರಿ ವಿಮಾನದ ಮೂಲಕ ಅಹಮದಾಬಾದ್ ಗೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಕೊರೊನಾ ಪಾಸಿಟಿವ್ ಪರೀಕ್ಷೆ ಮಾಡಲಾಗಿದ್ದು, ಸಣ್ಣ ಪ್ರಮಾಣದಲ್ಲಿ ಕೊರೊನಾ ಲಕ್ಷಣಗಳು ಕಂಡುಬಂದಿವೆ. ಗುಜರಾತ್ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ತಿಳಿಸಿದ್ದಾರೆ.ಭಾಷಣ ಮಾಡುವ ವೇಳೆ ರೂಪಾನಿ, ಲವ್ ಜಿಹಾದ್ ಮೂಲಕ ಬಲವಂತದ ಮತಾಂತರ ಪಿಡುಗು ತಡೆಯಲು ರಾಜ್ಯದಲ್ಲಿ ಕಾನೂನು ಜಾರಿಗೆ ತರುವುದಾಗಿ ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಅಸ್ವಸ್ಥಗೊಂಡಿ ದ್ದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಅವರನ್ನು ಕೆಳಗೆ ಬೀಳದಂತೆ ನೋಡಿಕೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...