LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಗೈರಾದ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ಮಾಹಿತಿ ನೀಡಿ ಕ್ರಮವನ್ನು ಕೈಗೊಳ್ಳಲು ಸೂಚನೆ ನೀಡಿದ ಆಯುಕ್ತರು.....

ಬೆಂಗಳೂರು -

ಏಪ್ರಿಲ್ 23ರಿಂದ ಪ್ರಾರಂಭವಾಗಿರುವ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಯ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿ ಸಲಾಗಿರುವ ಶಿಕ್ಷಕರಲ್ಲಿ ಕೆಲವರು ಗೈರು ಹಾಜರಾಗಿದ್ದು ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.ಉತ್ತರ ಪತ್ರಿಕೆಗಳ ಮೌಲ್ಯಮಾ ಪನ ಕಾರ್ಯವು ಶೈಕ್ಷಣಿಕ ಚಟುವಟಿಕೆಗಳ ಒಂದು ಭಾಗ ವಾಗಿದೆ.ಯಾವುದೇ ಸಮಯದಲ್ಲಿ ಮಂಡಳಿಯು ನಡೆಸು ವ ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗಲು ಯಾವುದೇ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರನ್ನಾಗಲಿ ಅಥವಾ ಸಹಶಿಕ್ಷಕರ ನ್ನಾಗಲೀ ನಿಯೋಜನೆ ಮಾಡಿದಾಗ ಅಂತಹ ಕಾರ್ಯಕ್ಕೆ ತಪ್ಪದೇ ಹಾಜರಾಗುವುದು ಅವರ ಕರ್ತವ್ಯವಾಗಿದೆ.

ಒಂದು ವೇಳೆ ಅನಿವಾರ್ಯ ಕಾರಣಕ್ಕಾಗಿ ಗೈರಾಗುವ ಮೌಲ್ಯಮಾಪಕರು ಜಿಲ್ಲಾ ಉಪನಿರ್ದೇಶಕರು ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯ ಬೇಕು.ಆದರೆ ಕೆಲವು ಶಿಕ್ಷಕರು ಪೂರ್ವಾನುಮತಿ ಪಡೆ ಯದೇ ಮೌಲ್ಯಮಾಪನ ಕಾರ್ಯಕ್ಕೆ ಗೈರು ಹಾಜರಾಗಿದ್ದಾರೆ
ಇದರಿಂದ ಮೌಲ್ಯಮಾಪನ ಕಾರ್ಯವು ವಿಳಂಬವಾಗಿ ಸಾಗುತ್ತಿದೆ.ಫಲಿತಾಂಶವನ್ನು ಪ್ರಕಟಿಸಲು ಸಹ ಅನಾನು ಕೂಲವಾಗುತ್ತಿದೆ ಎಂದು ಮಂಡಳಿ ಅಸಮಾಧಾನ ವ್ಯಕ್ತಪ ಡಿಸಿದೆ.ಮೌಲ್ಯಮಾಪನ ಕಾರ್ಯ ಕಡ್ಡಾಯವಾಗಿದ್ದರೂ ಕೆಲವು ಶಿಕ್ಷಕರು ಹಾಜರಾಗದೇ ಇರುವುದು ಕರ್ತವ್ಯ ನಿರ್ಲಕ್ಷ್ಯವಾಗಿದೆ.ಹೀಗಾಗಿ ಗೈರಾದ ಶಿಕ್ಷಕರ ವಿರುದ್ಧ ಕೈಗೊಂಡ ಕ್ರಮದ ಕುರಿತು ಮಂಡಳಿಗೆ ಮಾಹಿತಿ ನೀಡಲು ಆಯಾ ಜಿಲ್ಲಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...