LIVE TV LocalCrimeNationalInternationalPoliticsEducationTechnologyEntertainmentSportsFeature
International News

ಸರ್ಕಾರಿ ಶಾಲೆಯ ಬಿಸಿಯೂಟ ದಲ್ಲಿ ಕೇಳಿ ಬಂದ ಜಾತಿಯತೆ ಊಟ ಮಾಡದೇ ಪ್ರತಿಭಟನೆ ಮಾಡಿದ ದಲಿತ ಸಮುದಾಯದ ವಿದ್ಯಾರ್ಥಿ ಗಳು.....

ಪಿಥೋರಗಢ -

ಪರಿಶಿಷ್ಟ ಜಾತಿಗೆ ಸೇರಿದ ಮಧ್ಯಾಹ್ನದ ಬಿಸಿಯೂಟ ತಯಾರಕಿಯೊಬ್ಬರನ್ನು ಕೆಲಸದಿಂದ ತೆಗೆದು ಹಾಕಿ ಮೇಲ್ಜಾ ತಿಗೆ ಸೇರಿದ ಅಡುಗೆ ತಯಾರಕಿಯನ್ನು ನೇಮಿಸಿದ್ದಕ್ಕೆ ಪ್ರತಿರೋಧ ತೋರಿರುವ ದಲಿತ ವಿದ್ಯಾರ್ಥಿಗಳು ಊಟ ವನ್ನು ತ್ಯಜಿಸಿದ್ದಾರೆ.ಹೌದು ಉತ್ತರಾಖಂಡದ ಚಂಪಾವತ್‌ ಜಿಲ್ಲೆಯ ಸರ್ಕಾರಿ ಇಂಟರ್‌-ಕಾಲೇಜಿನಲ್ಲಿ ಬಿಸಿಯೂಟದ ವಿಚಾರವಾಗಿ ಮೇಲ್ಜಾತಿ ವಿದ್ಯಾರ್ಥಿಗಳು ಮತ್ತು ದಲಿತ ವಿದ್ಯಾರ್ಥಿಗಳ ನಡುವೆ ಊಟ ನಿರಾಕರಣೆಯ ಹೋರಾಟ ನಡೆದಿದೆ.ಈ ಮೊದಲು ಮಧ್ಯಾಹ್ನದ ಬಿಸಿಯೂಟ ತಯಾ ರಕಿಯಾಗಿ ಸುಖಿ ದಂಗ್‌ ಎಂಬ ಮಹಿಳೆ ಕೆಲಸ ಮಾಡುತ್ತಿ ದ್ದರು.ಇವರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ 6-8ನೇ ತರಗತಿ ವರೆಗಿನ 43 ವಿದ್ಯಾರ್ಥಿಗಳು ಬಿಸಿಯೂಟ ನಿರಾಕರಿಸಿದ್ದರು.ಬಳಿಕ ಸುಖಿ ದಂಗ್‌ ಅವರ ನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು.

ಬಿಸಿಯೂಟ ತಯಾರಕಿಯ ನೇಮಕ ಪ್ರಕ್ರಿಯೆಯಲ್ಲಿನ ಲೋಪಗಳ ಕಾರಣ ಕೊಟ್ಟು ಚಂಪಾವತ್‌ ಶಿಕ್ಷಣ ಇಲಾಖೆ ಯ ಅಧಿಕಾರಿಗಳು ಸುಖಿ ದಂಗ್‌ ಅವರನ್ನು ಶಾಲೆಯಿಂದ ಹೊರದಬ್ಬಿದ್ದಾರೆ. ಆಕೆಯ ಸ್ಥಾನಕ್ಕೆ ಮೇಲ್ಜಾತಿಗೆ ಸೇರಿದ ಮಹಿಳೆಯನ್ನು ನೇಮಿಸಲಾಗಿದೆ. ಇದೀಗ ಹೊಸ ಬಿಸಿ ಯೂಟ ತಯಾರಕಿ ಮಾಡಿದ ಊಟವನ್ನು ಸೇವಿಸಲು 23 ದಲಿತ ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.ಈ ವಿಚಾರವಾಗಿ ತನಿಖೆಯನ್ನು ಮಾಡಲಾಗುತ್ತಿದ್ದು ಸಧ್ಯ ಎರಡೂ ಸಮುದಾ ಯದ ಸದಸ್ಯರೊಂದಿಗೆ ಮಾತುಕತೆ ನಡೆದಿದ್ದು ಸಮಸ್ಯೆ ಯನ್ನು ಬಗೆಹರಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...