LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರಿಗೆ ತಲೆನೋವು ತಂದಿಟ್ಟ ಇಲಾಖೆ ಯಡವಟ್ಟು ವಿವಾದ ದಿಂದ ಕೂಡಲೇ ಎಚ್ಚೆತ್ತುಕೊಂಡ ಇಲಾಖೆ ಸಮಸ್ಯೆ ಗೆ ತೆರೆ.....

ಬೆಂಗಳೂರು -

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಈಗಾಗಲೇ ಸಾಕಷ್ಟು ವಿವಾದಕ್ಕೆ ಕಾರಣವಾಗಿರೋ ಶಿಕ್ಷಣ ಇಲಾಖೆ ಈಗ ಮತ್ತೊಂದು ಯಡವಟ್ಟು ಮಾಡ್ಕೊಂಡು ನಂತ್ರ ಅದನ್ನ ಸರಿ ಮಾಡ್ಕೊಂಡಿದೆ.ಹೌದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ʻಏಕ್‌ ಭಾರತ್‌, ಶ್ರೇಷ್ಠ ಭಾರತ್‌ ಅನ್ನೋ ಕಾರ್ಯಕ್ರಮದಡಿ ಪ್ರೌಢಶಾಲೆ ಮತ್ತು ಪಿಯು ವಿಧ್ಯಾರ್ಥಿಗಳಿಗೆ ಹೊರ ರಾಜ್ಯಗಳಿಗೆ ಪ್ರವಾಸಕ್ಕೆ ಕರೆದು ಕೊಂಡು ಹೋಗುವ ಯೋಜನೆಯನ್ನ ಹಮ್ಮಿಕೊಂಡಿತ್ತು ಆದ್ರೆ ಇದ್ರಲ್ಲಿ ಹಿಂದಿ ಭಾಷೆ ಬರುವ ಮತ್ತು ತಂತ್ರಜ್ಞಾನ ತಿಳುವಳಿಕೆ ಇರುವ ಮಕ್ಕಳಿಗೆ ಮಾತ್ರ ಅವಕಾಶ ಕಲ್ಪಿಸಲಾ ಗಿದೆ ಅಂತ ಸುತ್ತೋಲೆ ಹೊರಡಿಸಿ ಬಿಟ್ಟಿತ್ತು.

ಸರ್ಕಾರದ ಈ ನಡೆ ಈಗ ಸಾಕಷ್ಟು ವಿವಾದಕ್ಕೆ ಕಾರಣವಾಗಿ ಹಲವಾರು ಜನ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ರು. ಆದ್ರೆ ನಂತ್ರ ಇದಕ್ಕೆ ಸ್ಪಷ್ಟೀಕರಣ ನೀಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌,ಕೇವಲ ಹಿಂದಿ ಮತ್ತು ಇಂಗ್ಲಿಷ್‌ ಬರುವ ವಿದ್ಯಾರ್ಥಿಗಳನ್ನ ಮಾತ್ರ ಸೆಲೆಕ್ಟ್‌ ಮಾಡೋಕೆ ಹೇಳಿಲ್ಲ. ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಈ ರೀತಿಯಾವುದೇ ನಿಯಮ ಇಲ್ಲ.ಈ ಗೊಂದಲಕ್ಕೆ ಕಾರಣವಾದ ಅಧಿಕಾರಿ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತೆ ಅಂತ ಟ್ವೀಟ್‌ ಮಾಡಿದ್ದಾರೆ.ಸದ್ಯಕ್ಕೆ ವಿವಾದ ತಣ್ಣಗಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....