LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಚಲಿಸುತ್ತಿದ್ದ ಬೊಲೆರೊ ನಲ್ಲಿ ಬೆಂಕಿ - ಆತಂಕಗೊಂಡ ಚಾಲಕ

ಧಾರವಾಡ - ಚಲಿಸುತ್ತಿದ್ದ ಬೊಲೆರೋ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಬೆಂಕಿ ಕಾಣಿಕೊಳ್ಳುತ್ತಿದ್ದಂತೆ ಚಾಲಕ ಸೇರಿದಂತೆ ವಾಹನ ಸವಾರರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿರುವ ಘಟನೆ ಧಾರವಾಡದ ರಾಯಪುರ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಧಾರವಾಡಕ್ಕೆ ಈ ವಾಹನ ಬರುತ್ತಿತ್ತು. ರಾಯಾಪುರ ಬರುತ್ತಿದ್ದಂತೆಯೇ ಬೊಲೆರೋ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

ಇನ್ನೂ ಚಾಲಕನ ಬೆಂಕಿ ನಂದಿಸುವ ಕಾರ್ಯಕ್ಕೆ ಸ್ಥಳಿಯ ವಾಹನ ಸವಾರರು ನೇರವಾಗಿದ್ದಾರೆ ಅಲ್ಲದೇ, ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳಿಯರು ಕೊನೆಗೂ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಘಟನೆ ಧಾರವಾಡ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲಾ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...