LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು - ಅಮಾನತು ಮಾಡಿ ಆದೇಶ

ಚಿತ್ರದುರ್ಗ -

ಜಾತಿ ನಿಂದನೆ ಪ್ರಕರಣ ಕುರಿತಂತೆ ಶಿಕ್ಷಣ ಸಂಯೋಜಕ ಸಿ.ಶಿವಾನಂದ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಹೌದು ಹಿರಿಯೂರು ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ಸಿ.ಶಿವಾನಂದ ಅವರನ್ನು ಜಾತಿ ನಿಂದನೆ ಸಂಬಂಧ ಸೇವೆಯಿಂದ ಅಮಾನತ್ತು ಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇ ಶಕರು ಆದೇಶಿಸಿದ್ದಾರೆ.

ಶಿಕ್ಷಣ ಸಂಯೋಜಕ ಸಿ.ಶಿವಾನಂದ ಅವರ ವಿರುದ್ಧ ಜಾತಿ ನಿಂದನೆ ಸಂಬಂಧ 2023ರ ಫೆಬ್ರವರಿ 15ರಂದು ಹಿರಿಯೂರು ನಗರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರ ಕಚೇರಿಯಲ್ಲಿ ಕ್ರಿಮಿನಲ್ ಪ್ರಕರಣ ಸಂಖ್ಯೆ 0026/2023 ರಲ್ಲಿ ಕೇಸು ದಾಖಲಾಗಿರುತ್ತದೆ.

ಇದರಂತೆ ಹಿರಿಯೂರು ಉಪವಿಭಾಗ ಪೊಲೀಸ್ ಉಪಾಧೀಕ್ಷಕರು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋ ಪಣಾ ಪಟ್ಟಿ ಸಲ್ಲಿಸಿರುವಂತೆ ಇಲಾಖಾ  ನಿಯ ಮಾನುಸಾರ ಶಿಕ್ಷಣ ಸಂಯೋಜಕ ಸಿ.ಶಿವಾನಂದ ಅವರನ್ನು 2023ರ ಮೇ 18ರಂದು ಪ್ರಕರಣ ದಾಖಲಾದ ದಿನಾಂಕದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದಾರೆ

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......