LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರಿಗೆ ಎಚ್ಚರಿಕೆ ಸಂದೇಶ ನೀಡಿದ ಶಿಕ್ಷಣ ಸಚಿವರು - ಶೈಕ್ಷಣಿಕ ಚಟುವಟಿಕೆ ಬಿಟ್ಟು ಬೇರೆ ಕೆಲಸಕ್ಕೆ ಹಾಜರಾಗುವ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ಸಂದೇಶ ನೀಡಿದ ಸಚಿವರು.....

ಬೆಳಗಾವಿ -

ಶಾಲೆಗಳಿಗೆ ಚಕ್ಕರ್ ಹಾಕುವ ಶಿಕ್ಷಕರಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವರು - ಶಾಲೆಗೆ ಚಕ್ಕರ್ ಬೇರೆ ಕೆಲಸಕ್ಕೆ ಹಾಜ ರಾಗುವ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ಸಂದೇಶ ನೀಡಿದ ಸಚಿವರು

ಶಾಲೆಗಳಿಗೆ ಬಾರದೆ ಬೇರೆ ಕೆಲಸಗಳಲ್ಲಿ ಕಾಣಿಸಿ ಕೊಳ್ಳುವ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಅವರು ಕೆಲ ಶಿಕ್ಷಕರು ಪಾಠವನ್ನು ಮಾಡದೇ ಬೇರೆ ಬೇರೆ ಕೆಲಸ ಕಾರ್ಯಗಳಲ್ಲಿ ಶಾಲಾ ಅವಧಿಯಲ್ಲಿ ತೊಡಗಿಕೊಂಡಿರುವುದು ಕಂಡು ಬರುತ್ತಿದ್ದು ಗಮನಕ್ಕೆ ಬಂದ ಕೂಡಲೇ ಸೂಕ್ತ ಕ್ರಮವನ್ನು ಕೈಗೊಳ್ಳುವುದಾಗಿ ಹೇಳುತ್ತಾ ಶಿಕ್ಷಕರಿಗೆ ಇದರೊಂದಿಗೆ ಖಡಕ್ ಎಚ್ಚರಿಕೆ ನೀಡಿದರು.

ಶಾಲೆಗೆ ಬಂದು ಮಕ್ಕಳಿಗೆ ಪಾಠ ಮಾಡುವುದನ್ನು ಬಿಟ್ಟು ಶಾಲೆಗೆ ಚಕ್ಕರ್ ಹಾಕಿ ಬೇರೆ ಬೇರೆ ಕೆಲಸದಲ್ಲಿ ತೊಡಗುವ ಶಿಕ್ಷಕರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗು ವುದು ಶಿಕ್ಷಕರಾದವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕು.ಅದನ್ನು ಬಿಟ್ಟು ಬೇರೆ ಬೇರೆ ಕೆಲಸ ಸಂಘಟನೆ ಯಲ್ಲಿ ಗುರುತಿಸಿಕೊಂಡರೆ ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುವುದು.

ಶಿಕ್ಷಕರು ತಮ್ಮ ಬೇಡಿಕೆ ಈಡೇರಿಸಲು ಪ್ರತಿಭಟನೆ ಮಾಡಿದರೆ ತಪ್ಪಲ್ಲ ಪ್ರತಿಭಟನೆ ಮಾಡುವ ಹಕ್ಕು ಇದೆ ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ರಜೆ ಹಾಕಿ ಮಕ್ಕಳಿಗೆ ತೊಂದರೆಯಾಗುವಂತೆ ಮಾಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೆಂ ದರು.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ.....

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...