LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಚಕ್ಕಡಿ ಪಲ್ಟಿ ಗಂಭೀರವಾಗಿ ಗಾಯಗೊಂಡ ರೈತ ಮಗ ಪಾರು

ಧಾರವಾಡ -

ಚಕ್ಕಡಿಯೊಂದು ಪಲ್ಟಿಯಾಗಿ ರೈತನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಗೋಳದ ಅತ್ತಿಗೇರಿ ಗ್ರಾಮದ ಬಳಿ ನಡೆದಿದೆ. ಅತ್ತಿಗೇರಿ ಗ್ರಾಮದ ಖಾದರ್ ಸಾಬ್ ಗುಂಡೂರು ತನ್ನ ಮಗನೊಂದಿಗೆ ಜಮೀನಿಗೆ ಹೋಗಿದ್ದನು. ಮರಳಿ ಮನೆಯತ್ತ ಹೊರಟಿದ್ದ ಸಮಯದಲ್ಲಿ ಚಕ್ಕಡಿ ಪಲ್ಟಿಯಾಗಿದೆ‌.

ಮನೆಯತ್ತ ಚಕ್ಕಡಿಯೊಂದಿಗೆ ರೈತನು ಹೊರಟಿದ್ದನು.ಈ ಒಂದು ಸಮಯದಲ್ಲಿ ಚಕ್ಕಡಿ ಪಲ್ಟಿಯಾಗಿದೆ. ಚಕ್ಕಡಿ ಗಾಲಿಯಲ್ಲಿ ರೈತ ಸಿಲುಕಿ ಕೊಂಡು ಒದ್ದಾಡುತ್ತಿದ್ದನು. ಕೊನೆಗೆ ಮಗ ಚಕ್ಕಡಿ ಕೆಳಗೆ ಸಿಲುಕಿಕೊಂಡ ತಂದೆಯನ್ನು ರಕ್ಷಣೆ ಮಾಡಿದರು‌. ಬದುಕಿದ್ದೇ ದೊಡ್ಡ ಪವಾಡವಾಗಿದೆ‌. ಇನ್ನೂ ಇತ್ತ ಅಪಘಾತದ ಕರೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ '108' ಸಿಬ್ಬಂದಿ ಗಳಾದ ನಾಗಪ್ಪ ತಳವಾರ,ಪಡದಯ್ಯ ಬಾಳೇಹಳ್ಳಿಮಠ ಅವರು ಮಹಮ್ಮದ್ ಶಫಿ ಮಾರ್ಗದರ್ಶನದಲ್ಲಿ ಸ್ಥಳಕ್ಕೆ ಆಗಮಿಸಿ ಗಾಯಗೊಂಡ ರೈತನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಶಿಪ್ಟ್ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...