LIVE TV LocalCrimeNationalInternationalPoliticsEducationTechnologyEntertainmentSportsFeature
National News

DA ಹೆಚ್ಚಳ ಮಾಡಿದ ಸರ್ಕಾರ - ಡಬಲ್ ಧಮಾಕ ನಿರೀಕ್ಷೆಯಲ್ಲಿ ನೌಕರರು.....

ನವದೆಹಲಿ -

ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಡಬಲ್ ಧಮಾಕ ಸಿಗಲಿದೆ ಹೌದು ಈ ಬಾರಿಯೂ ಸರ್ಕಾರ ಡಿಎ ಮತ್ತು ಡಿರ್ ದರಗಳನ್ನು ಏರಿಸ ಬಹುದು.ವರದಿಗಳ ಪ್ರಕಾರ ಡಿಎ ಮತ್ತು ಡಿಆರ್​ಗಳು ಶೇ 4ರಷ್ಟು ಹೆಚ್ಚಾಗಬಹುದು.

ಸರ್ಕಾರ ಪ್ರತಿ ವರ್ಷ ಎರಡು ಬಾರಿ ಡಿಎ ಮತ್ತು ಡಿಆರ್ ಹೆಚ್ಚಿಸುತ್ತದೆ.2022ರ ಸೆಪ್ಟಂಬರ್​ನಲ್ಲಿ ಶೇ. 4ರಷ್ಟು ಡಿಎ ಹೆಚ್ಚಿಸಿತ್ತು.ಅದಕ್ಕೂ ಮುನ್ನ ಶೇ. 3ರಷ್ಟು ಹೆಚ್ಚಿಗೆಯಾಗಿತ್ತು.ಈ ಬಾರಿ ಶೇ. 4ರಷ್ಟು ಡಿಎ ಹೆಚ್ಚಾದರೆ ಒಟ್ಟು ತುಟ್ಟಿಭತ್ಯೆ ಶೇ. 42 ಆಗುತ್ತದೆ.

ಡಿಎ ಎಂದರೆ ಡಿಯರ್ನೆಸ್ ಅಲೋಯನ್ಸ್, ಅಥವಾ ತುಟ್ಟಿಭತ್ಯೆ ಇದು ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಏರಿಕೆ ಮಾಡಲಾಗುವ ದರ.ಜೀವನೋಪಯೋಗಿ ವಸ್ತುಗಳ ಬೆಲೆ ಏರಿಕೆ ಯಿಂದ ಉದ್ಯೋಗಿಗಳ ಸಂಬಳದ ಮೌಲ್ಯ ಕಡಿಮೆ ಆಗದಂತೆ ನೋಡಿಕೊಳ್ಳಲು ತೆಗೆದುಕೊಳ್ಳ ಲಾಗುವ ಕ್ರಮ ಇದು.

ಇದು 50 ಲಕ್ಷ ಸರ್ಕಾರಿ ನೌಕರರ ಸಂಬಳಕ್ಕೆ ಅನ್ವಯ ಆಗುತ್ತದೆ ಇನ್ನು ಡಿಯರ್ನೆಸ್ ರಿಲೀಫ್ ಅಥವಾ ತುಟ್ಟಿ ಪರಿಹಾರವೂ ಇದೇ ಉದ್ದೇಶ ಹೊಂದಿದ್ದು, ಇದು ನಿವೃತ್ತರಾಗಿರುವ ಸರ್ಕಾರಿ ನೌಕರರ ಪಿಂಚಣಿಗೆ ಅನ್ವಯ ಆಗುತ್ತದೆ. ಒಟ್ಟು 68 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿದ್ದಾರೆ.

ಸುದ್ದಿ ಸಂತೆ ನ್ಯೂಸ್ ನವದೆಹಲಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...