LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಅದ್ದೂರಿಯಾಗಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹೊಸೂರ ಸರ್ಕಾರಿ ಸಾ

ಹೊಸೂರ -

ಸಮೂಹ ಸಂಪನ್ಮೂಲ ಕೇಂದ್ರ ಯಲಿಶಿರೂರ್  ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಹೊಸೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸೂರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯಿತಿಯ ಸದಸ್ಯರು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

 

ಪ್ರಾಸ್ತಾವಿಕವಾಗಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸುವರ್ಣ ಚವಡಿ ರವರು ಪ್ರತಿಭಾ ಕಾರಂಜಿಯ ಮಹತ್ವವನ್ನು ತಿಳಿಸಿಕೊಟ್ಟರು. ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

 

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಎಚ್ ಬಿ ರೆಡ್ಡೇರ, ಶರಣು ಗೋಗೇರಿ, ಜಿ ಡಿ ದಾಸರ ಮತ್ತು ಗದಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿ ಎಂ ಹಿರೇಮಠ, ಗದಗ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ  ಎಸ್ ಆರ್ ಬಂಡಿ, ಮತ್ತು ಸಿ ಆರ್ ಪಿ ಬಿ ಆರ್ ಪಿ ಇ ಸಿ ಓ ರವರು ಭಾಗವಹಿಸಿದ್ದರು.

 

https://youtu.be/XXcvetwaQxc

https://youtu.be/XXcvetwaQxcನಿವೃತ್ತ ಉಪನ್ಯಾಸಕರಾದ  ಎಸ್ ಆರ್ ಹೂಗಾರ ರವರಿಗೆ ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾ ರಿಗಳಾದ ನಡುವಿನಮನಿ ರವರು ಶುಭಹಾರೈಕೆಗ ಳನ್ನು ತಿಳಿಸಿದ್ದರ ಆಗಮಿಸಿದ ಎಲ್ಲಾ ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನ ನೀಡಲಾಯಿತು. ನಿರ್ಣಾಯಕರಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು.

 

ಮಕ್ಕಳಿಗೆ ಕಲಿಕೋಪಕರಣಗಳನ್ನು ಪ್ರಥಮ ದ್ವಿತೀಯ ತೃತೀಯ ಬಹುಮಾನಗಳಾಗಿ ವಿತರಿಸಲಾಯಿತು. ಶಾಲೆಯ ಎಲ್ಲ ಶಿಕ್ಷಕರು ಹಾಜರಿದ್ದರು  ಮುಳ್ಳೂರು ಶಿಕ್ಷಕರು ನಿರೂಪಿಸಿದರು  ಪೂಜಾರ ಗುರುಗಳು ವಂದಿಸಿದರು

 

https://youtu.be/XXcvetwaQxc

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......