LIVE TV LocalCrimeNationalInternationalPoliticsEducationTechnologyEntertainmentSportsFeature
State News

BRTS MD ಯಾಗಿ ಅಧಿಕಾರ ವಹಿಸಿಕೊಂಡ ಪ್ರೀಯಾಂಗ ಎಮ್ - ಸ್ವಾಗತ ಮಾಡಿಕೊಂಡ HDBRTS ಟೀಮ್.....

ಹುಬ್ಬಳ್ಳಿ -

BRTS MD ಯಾಗಿ ಅಧಿಕಾರ ವಹಿಸಿಕೊಂಡ ಪ್ರೀಯಾಂಗ ಎಮ್ - ಸ್ವಾಗತ ಮಾಡಿಕೊಂಡ HDBRTS ಟೀಮ್

ಹೌದು ಹುಬ್ಬಳ್ಳಿ ಧಾರವಾಡ ಬಿಆರ್ ಟಿಎಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಶ್ರೀಮತಿ ಪ್ರೀಯಾಂಗ ಎಮ್ ಅಧಿಕಾರವನ್ನು ವಹಿಸಿಕೊಂಡರು.ಸಧ್ಯ ವಾ.ಕ.ರ.ಸಾ.ಸಂಸ್ಥೆಯ ಶ್ರೀಮತಿ ಪ್ರೀಯಾಂಗ ಎಮ್ ಐ.ಎ.ಎಸ್. ವ್ಯವಸ್ಥಾಪಕ ನಿರ್ದೇಶಕರಾಗಿರುವ ಇವರಿಗೆ ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಕಂಪನಿ ವ್ಯವಸ್ಥಾಪಕ ನಿದೇಶಕರ ಹುದ್ದೆಯನ್ನು ಹೆಚ್ಚುವರಿಯನ್ನಾಗಿ ನೀಡಿ ಆದೇಶವನ್ನು ಮಾಡಿದೆ.

ರಾಜ್ಯ ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಅಧಿಕಾರ ವನ್ನು ಸ್ವೀಕಾರ ಮಾಡಿದರು.ಶ್ರೀಮತಿ ಪ್ರೀಯಾಂಗ ಎಮ್ ವ್ಯವಸ್ಥಾಪಕ ನಿರ್ದೇಶಕರು ವಾ.ಕ.ರ.ಸಾ ಸಂಸ್ಥೆ ಹುಬ್ಬಳ್ಳಿ. ಇವರಿಗೆ ವ್ಯವಸ್ಥಾಪಕ ನಿರ್ದೇಶಕರು, ಹೆಚ್‌ಡಿಬಿಆರ್‌ಟಿಎಸ್ ಕಂಪನಿಯ ಹೆಚ್ಚುವರಿ ಪ್ರಭಾರ ಹುದ್ದೆಯನ್ನು ನೀಡಲಾಗಿದೆ.ಬಿರ್ ಟಿಎಸ್ ಇಲಾಖೆಯ ವಿಶೇಷ ಭೂಸ್ವಾಧಿನಕಾರಿ ಶ್ರೀಮತಿ ಗೀತಾ ಹೊನಕೇರಿ ಅವರು ಶ್ರೀಮತಿ ಪ್ರೀಯಾಂಗ ಎಮ್ ವ್ಯವಸ್ಥಾಪಕ ನಿರ್ದೇಶಕರು ವಾ.ಕ.ರ.ಸಾ ಸಂಸ್ಥೆ ಇವರಿಗೆ ಹೂವಿನ ಗಿಡದ ಸಸಿ ನೀಡಿ ಸ್ವಾಗತಿಸಿದರು.

ಇನ್ನೂ ಈ ಹಿಂದೆ ಬಿಆರ್ ಟಿಎಸ್ ಆರಂಭವಾದಾ ಗಿನಿಂದ ವಾಯವ್ಯ ಸಾರಿಗೆ ಸಂಸ್ಥೆ ಮತ್ತು ಬಿಆರ್ ಟಿಎಸ್ ಎರಡು ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನು ಒಬ್ಬ ಅಧಿಕಾರಿ ನೋಡಿಕೊಳ್ಳುತ್ತಿದ್ದರು.ಇದೇ ಮೊದಲ ಬಾರಿಗೆ ಈ ಹಿಂದೆ ಶಿವಾನಂದ ಭಜಂತ್ರಿ ಯವರು ಪ್ರತ್ಯೇಕವನ್ನಾಗಿ ಮಾಡಿ ಇದಕ್ಕೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.ಇವರು ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಸಧ್ಯ ಈ ಒಂದು ಜವಾಬ್ದಾರಿ ಯನ್ನು ಹೆಚ್ಚುವರಿಯಾಗಿ ಶ್ರೀಮತಿ ಪ್ರೀಯಾಂಗ ಎಮ್ ಅವರಿಗೆ ನೀಡಲಾಗಿದೆ.

ಅಧಿಕಾರವನ್ನು ವಹಿಸಿಕೊಂಡ ಬೆನ್ನಲ್ಲೇ ಬಿಆರ್ ಟಿಎಸ್ ಅಧಿಕಾರಿಗಳೊಂದಿಗೆ ಸಭೆಯನ್ನು ಮಾಡಿ ಕೆಲವೊಂ ದಿಷ್ಟು ವಿಚಾರಗಳ ಕುರಿತಂತೆ ಸಭೆಯನ್ನು ಮಾಡಿ ಮುಂದಿನ ಕೆಲಸ ಕಾರ್ಯಗಳ ಬಗ್ಗೆ ಡಿಸಿ ಯವರಿಗೆ ಸೇರಿದಂತೆ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದರು.ಈ ಒಂದು ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...