LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಹೊತ್ತಿ ಉರಿದ ಕಾರು - ಸಂಪೂರ್ಣವಾಗಿ ಸುಟ್ಟ ಕರಕಲಾಯಿತು ಇಂಡಿಕಾ ಕಾರು

ಹುಬ್ಬಳ್ಳಿ -

ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ: ಸಮಯ ಪ್ರಜ್ಞೆ ಮೆರೆದ ತುರ್ತು ಸೇವೆಗಳ ಇಲಾಖೆ…!

ಹೌದು ವಾಣಿಜ್ಯ ನಗರಿ ಹುಬ್ಬಳ್ಳಿಯ ಉಣಕಲ್ ಕೆರೆ ಹತ್ತಿರದ ಪ್ರೆಸಿಡೆಂಟ್ ಹೊಟೇಲ್ ಬಳಿಯಲ್ಲಿ ಕಾರ್ ವೊಂದು ಹೊತ್ತಿ ಉರಿಯುತ್ತಿದ್ದು,ಸುದ್ಧಿ ತಿಳಿಯುತ್ತಿ ದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆಯ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

ಹೌದು..ತಾಂತ್ರಿಕ ತೊಂದರೆಯಿಂದ ರಸ್ತೆ ಮಧ್ಯ ದಲ್ಲಿಯೇ ಇಂಡಿಕಾ ಕಾರ್ ಗೆ ತಗುಲಿದ ಬೆಂಕಿಯನ್ನು ಅಗ್ನಿಶಾಮಕ ಅಧಿಕಾರಿ ವಿನಾಯಕ ಕಲ್ಗುಟಕರ ನಿರ್ದೇಶನದಲ್ಲಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

https://youtu.be/VssYY_ePZqI

ಇನ್ನೂ ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದ ಸ್ಥಳೀಯರು ಆತಂಕಗೊಂಡಿದ್ದರು.ಆದರೆ ಸಮ ಯಕ್ಕೆ ಸರಿಯಾಗಿ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಜನರ ಆತಂಕ ದೂರ ಮಾಡಿದ್ದಾರೆ.

ಸಂಪೂರ್ಣವಾಗಿ ಸುಟ್ಟ ಕರಕಲಾಗಿದೆ ಇಂಡಿಕಾ ಕಾರು.ಹೋಗುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಯಿಂದಾಗಿ ಈ ಒಂದು ಅವಘಡ ನಡೆದಿದೆ. ಕಾರಿ ನಲ್ಲಿ ದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ.ತಪ್ಪಿತು ದೊಡ್ಡ ಅವಘಡವೊಂದು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....