LIVE TV LocalCrimeNationalInternationalPoliticsEducationTechnologyEntertainmentSportsFeature
National News

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ - ಮತದಾನ ಮೂಲಕ ಅಂಗೀಕಾರ ಗೊಂಡ ಐತಿಹಾಸಿಕ ಮಸೂದೆ.....

ನವದೆಹಲಿ -

ಹೌದು ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ - ಮತದಾನ ಮೂಲಕ ಅಂಗೀಕಾರ ಗೊಂಡ ಐತಿಹಾಸಿಕ ಮಸೂದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕ ಸಭೆಯಲ್ಲಿ ಅಂಗೀಕರಿಸಲಾಯಿತು.

ಮತದಾನ ಮೂಲಕ ಐತಿಹಾಸಿಕ ಮಸೂದೆ ಅಂಗೀಕಾರಗೊಂಡಿದೆ.ಮಹಿಳಾ ಮೀಸಲಾತಿ ವಿಧೇಯಕ ಪರ 454 ಸಂಸದರು ಮತದಾನ ಮಾಡಿದ್ದು, ವಿಧೇಯಕದ ವಿರುದ್ಧ ಇಬ್ಬರು ಸಂಸ ದರು ಮತ ಚಲಾಯಿಸಿದ್ದಾರೆ.ಲೋಕಸಭೆ ಯಲ್ಲಿ ಸುದೀರ್ಘ 8 ಗಂಟೆಗಳ ಕಾಲ ಚರ್ಚೆ ನಂತರ ಸ್ಪೀಕರ್ ಓಂಬಿರ್ಲಾ ಮತದಾನ ಮಾಡುವಂತೆ ಸಂಸದರಲ್ಲಿ ಮನವಿ ಮಾಡಿದ್ದಾರೆ.

ಆನಂತರ ಮತ ಪತ್ರಗಳ ಮೂಲಕ ಸಂಸದರು ಮತ ಚಲಾಯಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು.

ಸುದ್ದಿ ಸಂತೆ ನ್ಯೂಸ್ ನವದೆಹಲಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......