LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಹೊಸ ವರ್ಷಾಚರಣೆ,ಕ್ರೀಸ್ ಮಸ್ ಗೆ ಬ್ರೇಕ್ - ಹೊರ ಬೀಳಲಿದೆ ಅಧಿಕೃತ ಆದೇಶ.....

ಬೆಂಗಳೂರು -

ಇನ್ನೇನು ಕಡಿಮೆಯಾಯಿತು ಅನ್ನುವಷ್ಟರಲ್ಲಿಯೇ ಮತ್ತೆ ಕರೋನ ಹೆಚ್ಚಾಗಿದ್ದು ಹೀಗಾಗಿ ಹೊಸ ಹೊಸ ಮಾರ್ಗ ಸೂಚಿ ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಈ ನಡುವೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕೆಲವೊಂದಿಷ್ಟು ನಿರ್ಣಯಗಳನ್ನು ತಗೆದುಕೊಂಡಿದ್ದು ಹೊಸ ವರ್ಷಾಚರಣೆ ಮತ್ತು ಕ್ರೀಸ್ ಮಸ್ ಹಬ್ಬದ ಆಚರಣೆಗೆ ಬ್ರೇಕ್ ಹಾಕಲು ಒಮ್ಮತದ ಅಭಿಪ್ರಾಯ ಕೇಳಿ ಬಂದಿದೆ

ಹೌದು ಕೊರೋನಾ ನಿಯಂತ್ರಣದ ಹಿನ್ನಲೆಯಲ್ಲಿ ಕ್ರಿಸ್ ಮಸ್‍ ಮತ್ತು ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದ್ದು ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ತಡೆಗಟ್ಟ ಬೇಕು ಎಂಬ ಪ್ರಸ್ತಾಪ ಮೊನ್ನೆ ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಬಂದಿದೆ.ಬಿಬಿಎಂಪಿಯೂ ಕೂಡ ಹೆಚ್ಚು ಜನ ಸೇರುವ ಕಾರ್ಯಕ್ರಮಗಳು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿ ಸಿದೆ. ಹಾಗಾಗಿ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಕಡಿವಾಣ ಹಾಕುವ ಸಾಧ್ಯತೆ ಕಂಡು ಬಂದಿದೆ.

ಕಳೆದ ಬಾರಿ ಕೊರೋನ ಎರಡನೇ ಅಲೆ ತೀವ್ರತೆ ಹೆಚ್ಚಿದ್ದ ಹಿನ್ನಲೆಯಲ್ಲಿ ಈ ಎರಡು ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿತ್ತು.ಈ ಬಾರಿಯೂ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಿದ್ದು ಅಧಿಕೃತವಾಗಿ ಆದೇಶ ಹೋರ ಬೀಳಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....