LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮಹಿಳೆ ಬಂಧನ - ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿರುವ ಪೊಲೀಸರು.....

ಕಾರವಾರ -

ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡತಾ ಇದ್ದಾರೆ.ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಪೊಲೀಸರಿಂದ ಮಹಿಳೆಯನ್ನು ಬಂಧನ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣ ದಲ್ಲಿ ನೆಲೆಸಿದ್ದಳು ಈ ಮಹಿಳೆ.ಖತೀಜಾ ಮೆಹರಿನ್ ಬಂಧಿತ ಪಾಕಿ ಸ್ತಾನಿ ಮಹಿಳೆಯಾಗಿದ್ದಾಳೆ

ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನು ದ್ದೀನ್‌ನ್ನ ವಿವಾಹವಾಗಿದ್ದರು ಈ ಮಹಿಳೆ.8 ವರ್ಷದ ಹಿಂದೆ ದುಬೈನಲ್ಲಿ ವಿವಾಹವಾಗಿತ್ತು.2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದರು.

2015ರಲ್ಲಿ ಕಳ್ಳ ಮಾರ್ಗದ ಮೂಲಕ ಭಾರತ ವನ್ನು ಪ್ರವೇಶ ಮಾಡಿದ್ದರು.ಯಾವುದೇ ದಾಖಲೆ ನೀಡದೇ ಅಕ್ರಮವಾಗಿ ಭಾರತ ಪ್ರವೇಶ ಮಾಡಿದ್ದರು.2014 ರಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ವಾಸವಿದ್ದರು ಮಹಿಳೆ.ಕಳೆದ 8 ವರ್ಷಗಳಿಂದ 3 ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯವನ್ನು ಮಾಡಿದ್ದರು.ಸುಳ್ಳು ದಾಖಲೆ ನೀಡಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿದ್ದರು ಈ ಮಹಿಳೆ.ಐಪಿಸಿ ಸೆಕ್ಷನ್ 468, 471 ಅಡಿ ಪ್ರಕರಣ ದಾಖಲಾಗಿದ್ದು ಭಟ್ಕಳ ನಗರ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...