LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಶಿಕ್ಷಕ ನ ಬಂಧನ - ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿರುವ ಪೊಲೀಸರು.....

ಎಚ್‌.ಡಿ.ಕೋಟೆ -

ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್‌ ಮಾಡಿದ್ದ ಆಪಾದನೆ ಮೇರೆಗೆ ಮೈಸೂರಿನ ಎಚ್‌ ಡಿ. ಕೋಟೆ ಠಾಣೆ ಪೊಲೀಸರು ಮುಖ್ಯಶಿಕ್ಷಕನನ್ನು ಬಂಧಿಸಿ ದ್ದಾರೆ.ತಾಲೂಕಿನ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅನಿಲ್‌ ಕುಮಾರ್‌ ಬಂಧಿತರಾಗಿದ್ದಾರೆ.ಶಾಲಾ ಅವಧಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ರೊಮ್ಯಾನ್ಸ್‌ನಲ್ಲಿ ತೊಡಗಿದ್ದಾಗ ಈ ದೃಶ್ಯವನ್ನು ಅದೇ ಶಾಲೆಯ ವಿದ್ಯಾರ್ಥಿ ಮೊಬೈಲ್‌ನಲ್ಲಿ ಸೆರೆ ಹಿಡಿದು ನಂತರ ವೈರಲ್ ಆಗಿತ್ತು.

ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಗಳು ಶಾಲೆಗೆ ಭೇಟಿ ನೀಡಿ ಘಟನೆ ಸಂಬಂಧ ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ತದನಂ ತರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೂಡ ಈ ಮುಖ್ಯ ಶಿಕ್ಷಕನನ್ನು ಕರ್ತವ್ಯದಿಂದವಜಾಗೊಳಿಸಿತ್ತು

ಘಟನೆ ಬಳಿಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಆದೇಶದಂತೆ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಬಸವರಾಜು ಎಚ್‌.ಡಿ.ಕೋಟೆ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿ ಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಸಧ್ಯ ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡತಾ ಇದ್ದಾರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......