LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಸ್ವಸ್ಥಗೊಂಡ ಶಾಲಾ ಮಕ್ಕಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು

ಚಾಮರಾಜನಗರ -

ಕಲುಷಿತ ನೀರು ಅಥವಾ ಆಹಾರ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಚಾಮರಾಜನಗರ ದಲ್ಲಿ ನಡೆದಿದೆ ಎಚ್.ಡಿ.ಕೋಟೆ ತಾಲೂಕಿನ ಮಹದೇಶ್ವರ ಕಾಲೋನಿ ಯಲ್ಲಿ ಈ ಒಂದು ಘಟನೆ ನಡೆದಿದೆ‌

ಘಟನೆಯಲ್ಲಿ ಅಸ್ವಸ್ಥಗೊಂಡಿದ್ದಾರೆ 14 ಶಾಲಾ ಮಕ್ಕಳು. ಸಧ್ಯ ಎಚ್‌.ಡಿ.ಕೋಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಈ ಎಲ್ಲಾ ಮಕ್ಕಳು

ಗ್ರಾಮದ ಶಾಲೆಯಲ್ಲಿ ಹಾಲು ಸೇವಿಸದ ಪರಿಣಾಮ ವಾಗಿ ಅಸ್ವಸ್ಥಗೊಂಡಿದ್ದಾರೆ ಎಂದು ಗ್ರಾಮಸ್ಥರ ಆರೋಪವನ್ನು ಮಾಡಿದ್ದಾರೆ‌.ಇನ್ನೂ ಸುದ್ದಿಯನ್ನು ತಿಳಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥ ರಿಂದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ‌

ಇನ್ನೂ ಶಿಕ್ಷಕರೊಡನೆ ಮಾತಿನ ವಾಗ್ದಾಳಿಗಿಳಿದ್ದಾರೆ ಗ್ರಾಮಸ್ಥರು.ಇತ್ತ ಗ್ರಾಮದ ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.ಕಳೆದ ರಾತ್ರಿಯಿಂದಲೂ ವಾಂತಿ ಜ್ವರದಿಂದ ಬಳಲುತ್ತಿದ್ದಾರೆ ಮಕ್ಕಳು.

ಇನ್ನೂ ಆಸ್ಪತ್ರೆ ತುರ್ತು ವಾಹನದಲ್ಲಿ ಅಸ್ವಸ್ಥಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಮಕ್ಕಳನ್ನು ಭುಜದ ಮೇಲೆ ಹೊತ್ತು ಒಡೋಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಪೋಷಕರು. ಮಕ್ಕಳ ಆರೋಗ್ಯದ ಬಗ್ಗೆ ಭಯ ಬೀತರಾಗದಂತೆ ಪೋಷಕರಿಗೆ ಧೈರ್ಯ ತುಂಬಿದ್ದಾರೆ ವೈದ್ಯರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....