LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹಾಡು ಹಗಲೇ ಚಾಕು ಇರಿತ - ಸ್ಪಿರಿಟ್ ಕಿಂಗ್ ನ ಕೊಲೆ.

ಹುಬ್ಬಳ್ಳಿ -

ಹಾಡು ಹಗಲೇ ವ್ಯಕ್ತಿಯೊಬ್ಬನನ್ನು ಚಾಕು ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ‌.ನಗರದ ಬಾಬಾಸಾನ್ ಗಲ್ಲಿಯಲ್ಲಿ ಈ ಒಂದು ಘಟನೆ ನಡೆದಿದೆ .ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ನಗರದ ಬಾಬಾಸಾನ್ ಗಲ್ಲಿಯಲ್ಲಿ ಚಾಕು ಇರಿದು ಕೊಲೆ ಮಾಡಲಾಗಿದೆ.

ಕಮರಿಪೇಟೆಯ ರಮೇಶ ಭಾಂಡಗೆ ಎಂಬುವವರಿಗೆ ಚಾಕು ಇರಿತವನ್ನು ಮಾಡಿ ಕೊಲೆ ಮಾಡಲಾಗಿದೆ. ರಮೇಶ ಭಾಂಡಗೆ ಹಲವು ಅಕ್ರಮ‌ ಧಂದೆಯಲ್ಲಿ ಭಾಗಿಯಾಗಿದ್ದನಂತೆ .ಹುಬ್ಬಳ್ಳಿಯಲ್ಲಿ ಸ್ಪಿರಿಟ್ ಕಿಂಗ್ ಎಂದೇ ರಮೇಶ ನನ್ನು ಹಾಡು ಹಗಲೇ ಚಾಕು ಇರಿದು ಕೊಲೆ ಮಾಡಲಾಗಿದೆ. - ಸ್ಪಿರಿಟ್ ಕಿಂಗ್ ನ ಅಕ್ರಮ ದಂಧೆಯಿಂದ ಬೇಸತ್ತ ದುಷ್ಕರ್ಮಿಗಳು ಇವನನ್ನು ಕೊಲೆ ಮಾಡಿದ್ದಾರೆ.ಹೀಗಾಗಿ ಹಾಡುಹಗಲೇ ಇವನನ್ನು ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಇನ್ನೂ ವಿಷಯ ತಿಳಿದ ಶಹರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಅಂಗಡಿಯೊಂದರ ಮುಂದೆ ಚಾಕು ಇರಿದು ಪರಾರಿಯಾಗಿದ್ದಾರೆ.

ಹಳೆಯ ವೈಷಮ್ಯದಿಂದಲೇ ಈ ಒಂದು ಕೃತ್ಯ ಎಸಗಿರುವುದಾಗಿ ಶಂಕೆ ವ್ಯಕ್ತವಾಗಿದೆ‌.ಇನ್ನೂ ಈ ಒಂದು ವಿಷಯ ತಿಳಿದ ಶಹರ ಠಾಣೆ ಪೊಲೀಸರು ಅಧಿಕಾರಿಗಳಿಂದ ಭೇಟಿ ನೀಡಿ ಪರಿಶೀಲನೆ ಮಾಡಿದರು‌. ಇದರೊಂದಿಗೆ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......