LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸದ್ದಿಲ್ಲದೇ ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ ರಾಜ್ಯ ಸರ್ಕಾರಿ ನೌಕರರು - 7ನೇ ವೇತನ ಆಯೋಗ,OPS ಜಾರಿಗೆ ಕುರಿತಂತೆ ಸಿಡಿದೆದ್ದ ನೌಕರರು.....ನೌಕರರ ಹೋರಾಟದ ಕುರಿತಂತೆ ರಾಜ್ಯ ಸರ್ಕಾರಕ್ಕೆ ಗುಪ್ತಚರ ಇಲಾಖೆ ನೀಡಿದೆ ಮಾಹಿತಿ.....

ಬೆಂಗಳೂರು -

ಸದ್ದಿಲ್ಲದೇ ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ ರಾಜ್ಯ ಸರ್ಕಾರಿ ನೌಕರರು - 7ನೇ ವೇತನ ಆಯೋಗ,OPS ಜಾರಿಗೆ ಕುರಿತಂತೆ ಸಿಡಿದೆದ್ದ ನೌಕರರು.....ನೌಕರರ ಹೋರಾಟದ ಕುರಿತಂತೆ ರಾಜ್ಯ ಸರ್ಕಾರಕ್ಕೆ ಗುಪ್ತಚರ ಇಲಾಖೆ ನೀಡಿದೆ ಮಾಹಿತಿ

7ನೇ ವೇತನ ಆಯೋಗ ಮತ್ತು ಹಳೆ ಪಿಂಚಣಿ ಯೋಜನೆ ವಿಚಾರ ಕುರಿತಂತೆ ರಾಜ್ಯ ಸರ್ಕಾರ ನೌಕರರು ಸಿಡೆದಿದ್ದಿದ್ದಾರೆ.ಹೌದು ಪ್ರಮುಖವಾಗಿ ನೌಕರರ ವೇತನ ಪರಿಷ್ಕ್ರರಣೆ ವಿಚಾರ ಕುರಿತಂತೆ ಈಗಾಗಲೇ ರಾಜ್ಯ ಸರ್ಕಾರ 7ನೇ ವೇತನ ಆಯೋಗವನ್ನು ರಚನೆ ಮಾಡಿದೆ.ಆಯೋಗದ ಅವಧಿ ಮಾರ್ಚ್ 15 ಕ್ಕೆ ಮುಗಿಯುತ್ತಾ ಬಂದಿದ್ದು ಈಗಾಗಲೇ ಎರಡು ಬಾರಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಹೀಗಿರುವಾಗ ಸಧ್ಯ ಆಯೋಗವು ಕೂಡಾ ವರದಿಯನ್ನು ಸಂಪೂರ್ಣವಾಗಿ ಸಿದ್ದೆತೆಯನ್ನು ಮಾಡಿದ್ದು ವರದಿಯನ್ನು ಸ್ವೀಕಾರ ಮಾಡಿದರೆ ಗ್ಯಾರಂಟಿ ಯೋಜನೆಯ ನಡುವೆ ಆರ್ಥಿಕ ಪರಸ್ಥಿತಿ ಸಧ್ಯ ಸರಿಯಾಗಿಲ್ಲ ಹೀಗಾಗಿ ಮತ್ತೊಂದು ದೊಡ್ಡ ಹೊರೆ ರಾಜ್ಯ ಸರ್ಕಾರದ ಮೇಲೆ ಬೀಳಲಿದ್ದು ಈ ಒಂದು ಹಿನ್ನಲೆಯಲ್ಲಿ ವರದಿಯನ್ನು ಸ್ವೀಕಾರ ಮಾಡಿ ಜಾರಿಗೆ ತರಲು ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿಗೆ ಹಿಂದೆಟು ಹಾಕ ಲಾಗುತ್ತಿದೆ.ಇನ್ನೂ ಒಂದು ವಿಚಾರವಾದರೆ ಪ್ರಮುಖವಾಗಿ 7ನೇ ವೇತನ ಆಯೋಗ ಮತ್ತು ಹಳೆ ಪಿಂಚಣಿ ಯೋಜನೆ ಕುರಿತಂತೆ ರಾಜ್ಯ ಸರ್ಕಾರವು ಬಜೆಟ್ ನಲ್ಲಿ ಯಾವುದೇ ಅನುದಾನ ವನ್ನು ಮೀಸಲಟ್ಟಿಲ್ಲ

ಇದರ ಜೊತೆಗೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲೂ ಕೂಡಾ ಮುಖ್ಯಮಂತ್ರಿ ಯವರು ಏನನ್ನೂ ಘೋಷಣೆ ಮಾಡಿಲ್ಲ ಹೀಗಾಗಿ ಸಧ್ಯ ಇನ್ನೇನು ಕೆಲವೆ ದಿನಗಳಲ್ಲಿ ನೀತಿ ಸಂಹಿತಿ ಬರಲಿದ್ದು ಇದನ್ನು ಅರಿತುಕೊಂಡ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯವರು ಕಾದು ನೋಡೊಣಾ ಬೇಡಿಕೆಗಳನ್ನು ಈಢೇರಿಸದಿದ್ದರೆ ಖಂಡಿತವಾ  ಗಿಯೂ ಹೋರಾಟವನ್ನು ಮಾಡೊಣಾ ಎಂದು ಹೇಳಿದ್ದರು.

ಇದೇಲ್ಲದರ ನಡುವೆ ಸಧ್ಯ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಿಂದ ಹೋರಾಟಕ್ಕೆ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದಾರೆ ಈ ಒಂದು ವಿಚಾರವನ್ನು ರಾಜ್ಯ ಸರ್ಕಾರಕ್ಕೆ ಗುಪ್ತಚರ ಇಲಾಖೆ ಮಾಹಿತಿಯನ್ನು ನೀಡಿದ್ದು ಈ ಒಂದು ಮಾಹಿತಿಯ ಪ್ರತಿ ಸಾಮಾಜಿಕ ಜಾಲ ತಾಣಗ ಳಲ್ಲಿ ಸಾಕಷ್ಟು ವೈರಲ್ ಆಗಿದ್ದು ಇತ್ತ ಮುಖ್ಯ ಮಂತ್ರಿಯವರು ಈ ಒಂದು ವಿಚಾರದಲ್ಲಿ ಯಾವ ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...