LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ.....

ಬೆಂಗಳೂರು -

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ತುಟ್ಟಿಭತ್ಯೆ ಹೆಚ್ಚಳ ಮಾಡಿ ಗಿಫ್ಟ್ ನೀಡಿದ್ದು ಈ ಒಂದು ಹಿನ್ನೆಲೆಯಲ್ಲಿ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘವು  ಅಭಿನಂದನೆ ಸಲ್ಲಿಸಿದೆ

ತುಟ್ಟಿಭತ್ಯೆ ಹೆಚ್ಚಳಕ್ಕೆ ಅಂತಿಮ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸರ್ಕಾರ ಹಾಗೂ ಸಂಬಂಧಪಟ್ಟ ನಾಯಕರಿಗೆ ಸಂಘದ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ. ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯಾದ್ಯಂತ ಇರುವ ಲಕ್ಷಾಂತರ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬಗಳಿಗೆ ಆರ್ಥಿಕವಾಗಿ ಹೆಚ್ಚಿನ ಅನುಕೂಲವಾಗಲಿದೆ ಎಂದಿದ್ದಾರೆnews_1793793766_0_767.webp

ಇನ್ನು ಸರ್ಕಾರದ ಈ ನಿರ್ಧಾರವನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಸೇರಿದಂತೆ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಮುಕ್ತಕಂಠ ದಿಂದ ಸ್ವಾಗತಿಸಿದ್ದು, ಸಮಸ್ತ ಸರ್ಕಾರಿ ನೌಕರರ ಪರವಾಗಿ ಸರ್ಕಾರಕ್ಕೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಾವಳಿ ಹಬ್ಬಕ್ಕೆ Big Mishra ದಲ್ಲಿ ಭರ್ಜರಿ ಆಫರ್..... ಹಬ್ಬಕ್ಕೆ ಉಡುಗೊರೆ ನೀಡಿದ ಸಂಜಯ ಮಿಶ್ರಾ.....ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ.....ತುಟ್ಟಿಭತ್ಯೆ ಎಂದರೇನು ಅದನ್ನು ಸರ್ಕಾರಿ ನೌಕರರಿಗೆ ಏಕೆ ನೀಡಲಾಗುತ್ತದೆ ನೌಕರರಿಗೆ ಒಂದಿಷ್ಟು ಮಾಹಿತಿ..... ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್.....ಮೊದಲು ವರದಿ ಮಾಡಿದ್ದೇ ಸುದ್ದಿ ಸಂತೆ ನ್ಯೂಸ್..... BEO ಅಧಿಕಾರಿಗಳ ವರ್ಗಾವಣೆ..... ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ.....ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 64 ಸಾವಿರ ನೋಟ್ ಬುಕ್ ವಿತರಣೆ.....ಸ್ವಯಂ ನಿವೃತ್ತಿ ತೆಗೆದುಕೊಂಡ ಶಿಕ್ಷಕಿ.....ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ.....ತುಟ್ಟಿಭತ್ಯೆ ಹೆಚ್ಚಳ‌ ಮಾಡಿ ಆದೇಶ.....ಧಾರವಾಡ ಬಿಗ್ ಮಿಶ್ರಾ ಸಂಸ್ಥೆಗೆ ರಾಷ್ಟ್ರಮಟ್ಟದ ಗೌರವದ ಗರಿ.....‘PILLARS OF WMNC 2026’ ವಿಶೇಷ ಮನ್ನಣೆಗೆ ಸಂಜಯ್ ಮಿಶ್ರಾ ಆಹ್ವಾನ.....ದೀಪಾವಳಿ ಹಬ್ಬಕ್ಕೆ ಬಿಗ್ ಮಿಶ್ರಾದಿಂದ ಗ್ರಾಹಕರಿಗೆ ಭರ್ಜರಿ ಕೊಡುಗೆ.....ಮುಂಗಡ ಬುಕ್ಕಿಂಗ್‌ಗೆ ಶೇ.10ರಷ್ಟು ರಿಯಾಯಿತಿ.....