LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ವಿದ್ಯಾರ್ಥಿ ಗಳಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ ಗ್ರಾಮ ಒನ್ ಕೇಂದ್ರ ದಲ್ಲಿ ಪಾಸ್ ಪಡೆಯಲು ಅವಕಾಶ ನೀಡಿದ ರಾಜ್ಯ ಸರ್ಕಾರ.....

ಬೆಂಗಳೂರು

ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ಈಗಾಗಲೇ ನೀಡಲಾಗುತ್ತಿದೆ.ಅದರಂತೆ ವಿದ್ಯಾರ್ಥಿಗಳಿಗೆ KSRTC ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಬಸ್‌ ಪಾಸ್ ಅಪೇಕ್ಷಿಸುವ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಲು ಕೋರಿದೆ.

ವಿದ್ಯಾರ್ಥಿಗೆ ಬಸ್ ಪಾಸ್‍ಗೆ ಅಗತ್ಯ ದಾಖಲೆ ಶೈಕ್ಷಣಿಕ ಸಂಸ್ಥೆ ಕೆ ಎಸ್‌ ಆರ್ ಟಿಸಿ ಬಸ್ ಪಾಸ್‍ನಿಂದ ಘೋಷಣೆ ಪ್ರಮಾಣಪತ್ರ,ಆಧಾರ್ ಕಾರ್ಡ್,ಶುಲ್ಕ ಪಾವತಿಸಿದ ರಸೀದಿ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ,ಎಸ್‍ಸಿ ಎಸ್‍ಟಿ ಪ್ರಮಾಣ ಪತ್ರ(ಅನ್ವಯಿಸಿದರೆ) ಈ ದಾಖಲೆಗಳೊಂದಿಗೆ ಗ್ರಾಮ ಒನ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...