LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸ್ ಅಧಿಕಾರಿಗಳು,ಸಿಬ್ಬಂದಿಗಳಿಗೆ ಹೆಲ್ಮೆಟ್ ಕಡ್ಡಾಯ - ಕಡ್ಡಾಯಗೊಳಿಸಿ ಆದೇಶ ಮಾಡಿದ ರಾಜ್ಯ ಸರ್ಕಾರ.....

ಬೆಂಗಳೂರು -

ಪೊಲೀಸ್ ಅಧಿಕಾರಿಗಳು,ಸಿಬ್ಬಂದಿಗಳಿಗೆ ಹೆಲ್ಮೆಟ್ ಕಡ್ಡಾಯ - ಕಡ್ಡಾಯಗೊಳಿಸಿ ಆದೇಶ ಮಾಡಿದ ರಾಜ್ಯ ಸರ್ಕಾರ ಹೌದು

ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಹೆಲ್ಮಟ್ ನ್ನು ಕಡ್ಡಾಯವಾಗಿ ಧರಿಸುವಂತೆ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.ಹೌದು ಬೆಂಗಳೂರು ನಗರ ಒಳಗೊಂ ಡಂತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹೆಲೈಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಗಂಭೀರವಾಗಿ ಗಾಯ ಗೊಂಡಿದ್ದು ಮತ್ತು ಕೆಲವರು ಮೃತಪಟ್ಟಿರುವ ಘಟನೆಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ.

ಆದ್ದರಿಂದ ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸಲು ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ ಬೆಂಗಳೂರು ನಗರ ಒಳಗೊಂಡಂತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆ ಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸಿ, ಸದರಿ ಹೆಲ್ಮಟ್ ಅನ್ನು ಭದ್ರವಾಗಿ ಕಟ್ಟಿಕೊಳ್ಳು ವುದು

ಮೋಟಾರು ವಾಹನ ಕಾಯ್ದೆಯ ಕಲಂ 129 (ಎ) & (ಬಿ) ರಡಿಯಲ್ಲಿ ಹೆಲ್ಮಟ್ ನ ನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದು ಆ ಪ್ರಕಾರ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸುವಂತ ನಿರ್ದೇಶನಗಳನ್ನು ನೀಡಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......