LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಬಹುದೊಡ್ಡ ಆತಂಕವನ್ನು ದೂರ ಮಾಡಿದ ರಾಜ್ಯ ಸರ್ಕಾರ - ವ್ಯಾಪಕ ವಿರೋಧದಿಂದ ಎಚ್ಚೇತ್ತುಕೊಂಡ ಇಲಾಖೆ.....ಶಿಕ್ಷಕರ ಧ್ವನಿಯಾಗಿ ಸುದ್ದಿ ಸಂತೆಯ ವರದಿಗೆ ಸಿಕ್ಕಿತು ಸ್ಪಂದನೆ.....

ಬೆಂಗಳೂರು -

ಶಿಕ್ಷಕರ ಬಹುದೊಡ್ಡ ಆತಂಕವನ್ನು ದೂರ ಮಾಡಿದ ರಾಜ್ಯ ಸರ್ಕಾರ - ವ್ಯಾಪಕ ವಿರೋಧ ದಿಂದ ಎಚ್ಚೇತ್ತುಕೊಂಡ ಇಲಾಖೆ.....ಶಿಕ್ಷಕರ ಧ್ವನಿಯಾಗಿ ಸುದ್ದಿ ಸಂತೆಯ ವರದಿಗೆ ಸಿಕ್ಕಿತು ಸ್ಪಂದನೆ ಹೌದು

ಎಸ್ ಎಸ್ ಎಲ್ ಸಿ ಯಲ್ಲಿ ಕಡಿಮೆ ಫಲಿತಾಂಶ ಬಂದ ಶಾಲೆಗಳ ಶಿಕ್ಷಕರ ಬಡ್ತಿಯನ್ನು ತಡೆಯಲಾ ಗುತ್ತದೆ ಎಂಬ ಆದೇಶಕ್ಕೆ ಸಾಕಷ್ಟು ವ್ಯಾಪಕ ವಿರೋಧ ಕಂಡು ಬಂದಿತು.ಈ ಒಂದು ಕುರಿತಂತೆ ರಾಜ್ಯದ ಶಿಕ್ಷಕರು ಕೂಡಾ ಆತಂಕದಲ್ಲಿದ್ದರು ರಾಜ್ಯದ ಶಿಕ್ಷಕರಿಗೆ ಆತಂಕ ಎಂಬ ಶೀರ್ಷಿಕೆ ಯಡಿಯಲ್ಲಿ ನಿಮ್ಮ ಸುದ್ದಿ ಸಂತೆ ವರದಿಯೊಂ ದನ್ನು ಪ್ರಕಟ ಮಾಡಿತ್ತು ಶಿಕ್ಷಕರು ಅಸಮಾ ಧಾನಗೊಂಡಿದ್ದು

ವ್ಯಾಪಕವಾದ ರೀತಿಯಲ್ಲಿ ಟೀಕೆಗಳು ಕೂಡಾ ಕೇಳಿ ಬರುತ್ತಿದ್ದು ಇದೇಲ್ಲದರ ಪರಿಣಾಮವಾಗಿ ಎಚ್ಚೇತ್ತುಕೊಂಡ ವಿಧಾನ ಪರಿಷತ್ ಸದಸ್ಯರು ಅವರಿವರನ್ನು ಭೇಟಿಯಾಗಿ ಈ ಒಂದು ಆದೇಶ ವನ್ನು ಕೂಡಲೇ ಹಿಂದೆ ಪಡೆಯುವಂತೆ ಒತ್ತಾಯ. ವನ್ನು ಮಾಡಿದ್ದರು.ಸಧ್ಯ ಈ ಒಂದು ಆದೇಶವನ್ನು ಹಿಂದೆ ಪಡೆಯಲಾಗಿದೆ. ಕಡಿಮೆ ಇರುವ ಅನುದಾ ನಿತ ಸರ್ಕಾರಿ ಶಾಲಾ ಶಿಕ್ಷಕರ ಒಂದು ವರ್ಷದ ಬಡ್ತಿ (ಇನ್ಕ್ರಿಮೆಂಟ್ )ಯನ್ನು ಕಡಿತಗೊಳಿಸಿ ಹೊರಡಿಸಲಾದ ಆದೇಶವನ್ನು ಹಿಂದೆ ತಗೆದು ಕೊಂಡಿದ್ದಾರೆ.

ಶಿಕ್ಷಕರ ವಲಯದಿಂದ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು.ಪ್ರತಿಭಟನೆ ರೂಪುರೇಷೆಗಳ ಸಿದ್ದತೆ ಯೂ ನಡೆದಿತ್ತು.ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರಾದ ಶಶೀಲ್ ನಮೋಶಿ ಹಾಗೂ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮತ್ತು ಆಯುಕ್ತರಿಗೆ ಪತ್ರ ಬರೆದು ಆದೇಶ ವಾಪಸ್‌ಗೆ ಒತ್ತಾಯವನ್ನು ಮಾಡಿದ್ದಾರೆ.

ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕೆಂಭಾವಿ ನೇತೃತ್ವದಲ್ಲಿ ಎಲ್ಲಾ ಪದಾಧಿಕಾರಿಗಳು ಸಚಿವ ದರ್ಶನಾಪುರ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಆದೇಶ ಕುರಿತು ಬೇಸರ ವ್ಯಕ್ತಪಡಿ ಸಿದ್ದರು. ಇದಕ್ಕೆ ಪ್ರತಿಯಾಗಿ ಸಚಿವರಿಂದಲೂ ಅವರಿಗೆ ಆದೇಶ ಹಿಂಪಡೆಯುವಂತೆ ಸೂಚನೆ ಬಂದಿತ್ತು ಬಡ್ತಿ ತಡೆ ಆದೇಶ ಹಿಂಪಡೆಯುವಿಕೆ ಯನ್ನು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗಳ ಸೂಚನೆ ಹಾಗೂ ಶಿಕ್ಷಕರ ಮನವಿ ಮೇರೆಗೆ ಸಧ್ಯ ಹಿಂಪಡೆಯಲಾಗಿದೆ

ಶಿಕ್ಷಕರ ವಲಯವು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಡಂತಾಗಿದ್ದು ಇನ್ನೂ ರಾಜ್ಯದ ಸಮಸ್ತ ಶಿಕ್ಷಕರ ಧ್ವನಿಯಾಗಿರುವ ಸುದ್ದಿ ಸಂತೆ ವರದಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು ಸ್ಪಂದನೆ ಸಿಕ್ಕಂತಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...