LIVE TV LocalCrimeNationalInternationalPoliticsEducationTechnologyEntertainmentSportsFeature
International News

ಮುಖ್ಯಶಿಕ್ಷಕನ ಮೇಲೆ ದೂರು ದಾಖಲು – ಅಮಾನತು ಮಾಡಿ ಆದೇಶ ಮಾಡಿದ ಮೇಲಾಧಿಕಾರಿ ಗಳು.....

ಲಖನೌ -

ಶಾಲೆಯಲ್ಲಿ ಎಲ್ಲರೊಂದಿಗೆ ಕೂಡಿಸದೇ ಪ್ರತ್ಯೇಕ ವಾಗಿ ದಲಿತ ಸಮಾಜದ ವಿದ್ಯಾರ್ಥಿಯೊಬ್ಬರನ್ನು ಕೂಡಿಸಿ ಊಟ ಮಾಡಿಸಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.ಹೌದು ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ವನಪುರ್ವಾ ಗಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.

ಈ ಶಾಲೆಯ ಮುಖ್ಯ ಶಿಕ್ಷಕ ಕುಸುಮ್ ಸೋನಿ, ಮಧ್ಯಾಹ್ನದ ಊಟದ ವೇಳೆ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಸರತಿ ಸಾಲಿನಲ್ಲಿ ಕೂರಿಸಿದ್ದರಂತೆ ಅಲ್ಲದೇ ವಿದ್ಯಾರ್ಥಿಗಳನ್ನು ಥಳಿಸಿ ದ್ದಾರಂತೆ.ಈ ಕುರಿತಂತೆ ವಿದ್ಯಾರ್ಥಿಗಳ ಪೋಷಕರು ಆರೋಪವನ್ನು ಮಾಡಿದ್ದರು ಇದರ ಬೆನ್ನಲ್ಲೇ ಮುಖ್ಯ ಶಿಕ್ಷಕನ ಮೇಲೆ ದೂರು ದಾಖಲಾಗಿತ್ತು ಅತ್ತ ದೂರು ದಾಖಲಾಗುತ್ತಿದ್ದಂತೆ ಇತ್ತ ಇವರನ್ನು ಅಮಾನತು ಮಾಡಲಾಗಿದೆ.

ಹೌದು ಶಿಕ್ಷಕ ಕುಸುಮ್ ಸೋನಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಮತ್ತು ಊಟಕ್ಕೆ ಮೇಲ್ಜಾತಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸರತಿ ಸಾಲುಗಳನ್ನು ಮಾಡಿದ್ದರು ಎಂದು ದಲಿತ ಸಮುದಾಯಕ್ಕೆ ಸೇರಿದ ಪೋಷಕರು ಆರೋಪ ವನ್ನು ಮಾಡಿದ್ದರು.ಇನ್ನೂ ನಾನು ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ.ಎಲ್ಲಾ ವಿದ್ಯಾರ್ಥಿ ಗಳನ್ನು ಒಟ್ಟಿಗೆ ಕೂರಿಸಲಾಗಿದೆ.

ತಾನು ಹಳ್ಳಿಯ ಮುಖ್ಯಸ್ಥನ ಪ್ರತಿನಿಧಿ ಎಂದು ಹೇಳಿಕೊಂಡ ಪವನ್ ದುಬೆ ಎಂಬ ವ್ಯಕ್ತಿ ಇಲ್ಲಿಗೆ ಬಂದು ಎಲ್ಲರನ್ನು ಹೊರಗೆ ತಳ್ಳಿ,ಗೇಟ್‌ಗಳನ್ನು ಲಾಕ್ ಮಾಡಿ, ಶಾಲೆಯ ಚಿತ್ರಗಳನ್ನು ಕ್ಲಿಕ್ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ನಾನು ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಶಿಕ್ಷಕರು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....