LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮೂವರು ಶಿಕ್ಷಕರ ಅಮಾನತು ಹಾಜರಾಗದೇ ಸಂಬಳ ಪಡೆದವರು ಅಮಾನತು - ಸುದ್ದಿ ಸಂತೆ ವರದಿ ಫಲಶೃತಿ.....

ವಿಜಯಪುರ -

ಶಾಲೆಗೂ ಹಾಜರಾಗದಿದ್ದರೂ ಕೂಡಾ ಕೈ ತುಂಬಾ ಸಂಬಳವನ್ನು ತೆಗೆದುಕೊಳ್ಳುತ್ತಿದ್ದ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.ಹೌದು ಸುದ್ದಿ ಸಂತೆಯ ವರದಿ ಬೆನ್ನಲ್ಲೇ ಮೂವರು ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಿ ಆದೇಶವನ್ನು ಮಾಡಲಾಗಿದೆ.ಶಿಕ್ಷಕರ ಶಾಲೆಗೆ ಹಾಜರಾತಿ ಗೈರಾಗಿ ಸಂಬಳ ಪಡೆದ ಕುರಿತು ಸುದ್ದಿ ಸಂತೆ ವರದಿ ಪ್ರಕಟ ಮಾಡಿತ್ತು.

ಈ ಒಂದು ವರದಿ ಬೆನ್ನೆಲ್ಲೇ ಮೂವರು ಶಿಕ್ಷಕರಿಗೆ ಅಮಾನತ್ತು ಶಿಕ್ಷೆಯನ್ನು ಇಲಾಖೆ ನೀಡಿದೆ.ದಿನಾಂಕ 04.09.21 ರಂದು ವರದಿ ಪ್ರಕಟಿಸಿತ್ತು ನಿಮ್ಮ ಸುದ್ದಿ ಸಂತೆ.ದಾಖಲೆ ಸಮೇತ ವರದಿ ಮಾಡಿದ ಹಿನ್ನಲೆ ಮೂವರು ಶಿಕ್ಷಕರನ್ನು ಅಮಾನತ್ತು ಮಾಡಲಾಗಿದೆ. ಎಸ್.ಎಸ್.ಲಕ್ಕುಂಡಿಮಠ ಮುಖ್ಯ ಗುರಗಳು ಹಿರಿಯ ಪ್ರಾಥಮಿಕ ಶಾಲೆ ಹಗರಗುಂಡ ಡಿ.ಪಿ.ಇ.ಪಿ ಕರ್ತವ್ಯ ಲೊಪವೆಸಗಿದ ಕಾರಣ ಅಮಾನತ್ತು ಮಾಡಲಾಗಿದೆ

ಐ.ಎಚ್.ಕುಂಬಾರ ಸಹ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಗರಗುಂಡ ಡಿ.ಪಿ.ಇ.ಪಿ ಇವರು ಶಾಲಾ ಕರ್ತವ್ಯಕ್ಕೆ ಅನಧಿಕೃತ ಗೈರು ಉಳಿದ ಕಾರಣ ಸೇವೆಯಿಂದ ಅಮಾನತ್ತು ಮಾಡಲಾಗಿದೆ

ಕೆ.ಎಮ್.ಕುಂಬಾರ ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖ್ಯಾತನಡೊಣಿ ಇವರನ್ನು ಕೂಡಾ ಅಮಾನತ್ತು ಮಾಡಲಾಗಿದೆ.ಮೂವರನ್ನು ಅಮಾ ನತ್ತು ಪಡಿಸಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...