LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರ್ಗಾವಣೆ ವಿಚಾರದಲ್ಲಿ ಸಿಡಿದೆದ್ದ ಶಿಕ್ಷಕ ಸಮುದಾಯ ಮೂರು ದಿನಗಳಿಂದ ಗೂಗಲ್ ಮೀಟ್, ಚರ್ಚೆ, ಪ್ರಧಾನಿ ಅವರಿಗೆ ಪತ್ರ ರವಾನೆ ರಾಜ್ಯದ ವರ್ಗಾವಣೆ ಸಂದೇಶ ರವಾನೆ.....

ಬೆಂಗಳೂರು -

ರಾಜ್ಯದಲ್ಲಿ ಸಧ್ಯ ಮೂರೇ ಮೂರು ವಿಷಯಗಳು ಬಿಸಿ ಬಿಸಿಯಾಗಿ ಚರ್ಚೆಯಾಗುತ್ತಿದೆ. ಒಂದು ಕೊರೊನಾ ಎರಡನೇ ಹಂತದ ಚಿತ್ರಣ,ಎರಡನೇಯ ದ್ದು ರಾಜ್ಯ ಸಾರಿಗೆ ನೌಕರರ ಹೋರಾಟ,ಇನ್ನೂ ಇವೆ ರಡಕ್ಕಿಂತ ಪ್ರಮುಖವಾಗಿ ದೊಡ್ಡ ಪ್ರಮಾಣದಲ್ಲಿ ಚರ್ಚೆಯೊಂದಿಗೆ ಆಂದೋಲನದ ರೂಪದಲ್ಲಿ ಹೋರಾಟಕ್ಕೆ ಸಿದ್ದವಾಗುತ್ತಿದೆ ಮತ್ತೊಂದು ಸಮಸ್ಯೆ ರಾಜ್ಯದ ಶಿಕ್ಷಕರ ವರ್ಗಾವಣೆ ವಿಚಾರ ‌

ಹೌದು ಕಳೆದ ಹಲವಾರು ವರುಷಗಳಿಂದ ರಾಜ್ಯದಲ್ಲಿ ವರ್ಗಾವಣೆ ವಿಚಾರ ಕುರಿತು ಆವಾಗ ಈವಾಗ ಆಗುತ್ತದೆ ಎಂದುಕೊಂಡು ಸುಮ್ಮನೆ ಕಾದು ಕಾದು ಬೇಸತ್ತ ಶಿಕ್ಷಕರು ಸಿಡಿದೆದ್ದಿದ್ದಾರೆ‌‌ ಇನ್ನೂ ಸುಮ್ಮನೆ ಕುಳಿತುಕೊಂಡರೆ ಆಗೊದಿಲ್ಲ ಎಂದು ಕೊಂಡು ಒಂದು ದೊಡ್ಡ ಪ್ರಮಾಣದಲ್ಲಿ ಆಂದೋಲ ನವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಮಾಡತಾ ಇದ್ದಾರೆ.

ಕಳೆದ ಒಂದು ವಾರದಿಂದ ವರ್ಗಾವಣೆಯನ್ನು ಗಂಭೀರವಾಗಿ ತಗೆದುಕೊಂಡಿರುವ ಶಿಕ್ಷಕರು ಈಗಾಗಲೇ ರಾಜ್ಯದಲ್ಲಿ ವರ್ಗಾವಣೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ಅವರಿಗೆ ಪತ್ರಗಳನ್ನು ಇ ಮೇಲ್ ಮೂಲಕ ಕಳಿಸಿದ್ದಾರೆ

ವರ್ಗಾವಣೆ ತಕ್ಷಣ ಪ್ರಾರಂಭಿಸ ಬೇಕು ಹಾಗೂ ವರ್ಗಾವಣೆಯಲ್ಲಿ ಇರುವ ಅವೈಜ್ಞಾನಿಕ ನಿಯಮ ದಿಂದ ಮುಕ್ತಿ ಪಡೆದು ನಮ್ಮ ತವರು ಜಿಲ್ಲೆಗೆ ವರ್ಗಾವಣೆ ಹೊಂದಲು ಸೇರಿರುವ ಸಮಾನ ಮನಸ್ಕ ಶಿಕ್ಷಕರು ಕಳೆದ ಮೂರು ದಿನಗಳಿಂದ ಪ್ರತಿದಿನ ಗೂಗಲ್ ಮಿಟ್ ಮಾಡಿ ಪ್ರತಿದಿನ ವಿಶೇಷವಾಗಿ ಮುಖ್ಯಮಂತ್ರಿಗಳಿಗೆ, ಪ್ರಧಾನ ಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ಮೇಲ್, ಸಾಮಾಜಿಕ ಜಾಲತಾಣಗಳ ಮೂಲಕ ವರ್ಗಾವಣೆ ಪ್ರಾರಂಭಿಸು ವಂತೆ ನಾಡಿನ ಸಮಸ್ತ ಶಿಕ್ಷಕರು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ.

ಇನ್ನೂ ಪ್ರತಿದಿನ ಗೂಗಲ್ ಮಿಟ್ ನಲ್ಲಿ ನಡೆಯುವ ಗೂಗಲ್ ಮಿಟ್ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ ಸಹಕಾರ ನೀಡಬೇಕೆಂದು ಶಿಕ್ಷಕ ಸಮುದಾಯ ಕೇಳಿಕೊಂಡಿದೆ.

ಸಾಮಾಜಿಕ ಜಾಲ ತಾಣಗಳಲ್ಲಿ ಸಮಾನ ಮನಸ್ಕ ಶಿಕ್ಷಕರು ಬಿಡಲಾರದೇ ವರ್ಗಾವಣೆ ಕುರಿತು ಬಿಸಿ ಬಿಸಿ ಚರ್ಚೆ ಮಾಡತಾ ಇದ್ದಾರೆ.ಈಗಾಗಲೇ ಪ್ರಧಾನಿ ಅವರಿಗೆ ಸಂದೇಶ ಕಳಿಸಿದ್ದು ನಂತರ ಬೇರೆ ಏನು ಮಾಡಬೇಕು ಎಂಬ ಕುರಿತು ಚರ್ಚೆ ಯನ್ನು ಮಾಡತಾ ಇದ್ದಾರೆ ಆದರೆ ಈವರೆಗೆ ನಮ್ಮ ಶಿಕ್ಷಕರಿಗೆ ಪೈನಲ್ ನಿರ್ಧಾರ ಮಾತ್ರ ಯಾರು ಹೇಳಿಲ್ಲ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....