LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸರ್ಕಾರಿ ಶಾಲೆಗೆ ಕನ್ನ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳ ಕಳ್ಳತನ.....

ಬೆಳಗಾವಿ -

ಸಾಮಾನ್ಯವಾಗಿ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಜ್ಞಾನ ದೇಗುಲ ಮೇಲೆ ಕಣ್ಣು ಹಾಕಿದ್ದಾರೆ.ಹೌದು ಇದಕ್ಕೆ ಸಾಕ್ಷಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕಳ್ಳತನ ‌ ಸರಕಾರಿ ಮರಾಠಿ ಪ್ರಾಥಮಿಕ ಶಾಲೆಯ ಬಾಗಿಲು ಕೀ ಒಡೆದು ಕಳ್ಳತನ ಮಾಡಲಾಗಿದೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಕಂಪ್ಯೂಟರ್ ಪ್ರಿಂಟರ್ ಸೇರಿದಂತೆ ಶಾಲೆ ದಾಖಲಾತಿ ಕಳ್ಳತನ ಮಾಡಿದ್ದಾರೆ.ಈ ಹಿಂದೆ ಗ್ರಾಮದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಜ್ಞಾನ ದೇಗುಲ ಮೇಲೆ ಕಣ್ಣು ಹಾಕಿದ್ದಾರೆ.ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ವ್ಯಕ್ತವಾಗಿದೆ.

ಇನ್ನೂ ಸುದ್ದಿ ತಿಳಿದ ಅಥಣಿ ಪೊಲೀಸ್ ಠಾಣೆಯ ಪೋಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....