LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಎರಡನೇ ದಿನವೂ ಸ್ಥಬ್ದಗೊಂಡ ಬಸ್ ಗಳ ಸಂಚಾರ

ಹುಬ್ಬಳ್ಳಿ ಧಾರವಾಡ -

ಹುಬ್ಬಳ್ಳಿ ಧಾರವಾಡದಲ್ಲೂ ಎರಡನೇ‌ ದಿನವೂ ಸಾರಿಗೆ ನೌಕರರ ಧರಣಿ ಮುಂದುವರೆದಿದೆ‌. ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಸಂಪೂರ್ಣವಾಗಿ ಬಸ್ ಬಂದ್ ಮಾಡಲಾಗಿದೆ.ಇನ್ನು ಬಸ್ ಸ್ಟಾಂಡ್‌ನತ್ತ ಮುಖ ಮಾಡದ ಸಾರಿಗೆ ಬಸ್ ಗಳು.ಇದರಿಂದ ಧಾರವಾಡ ,ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣ ಬಸ್ ಗಳು‌ ಇಲ್ಲದೇ ಖಾಲಿ ಖಾಲಿಯಾದ ಚಿತ್ರಣ ಕಂಡು ಬಂದಿತು.

ಬಸ್ ಗಳಿಗಾಗಿ ಕಾದು ಕುಳಿತ ಪ್ರಯಾಣಿಕರು.ಹೊರ ಜಿಲ್ಲೆ ಹಾಗೂ ಗ್ರಾಮಾಂತರ ಭಾಗಗಳಿಗೂ ಬಸ್ ಗಳು‌ ಇಲ್ಲದೇ ಜನರ ಪರದಾಟ ಇವೆಲ್ಲವುಗಳು ಕಂಡು ಬಂದವು.ಸಾರಿಗೆ ನೌಕರರ ಮುಷ್ಕರದಿಂದಾಗಿ ಜನರಿಂದ ತುಂಬಿ ತುಳುಕುತ್ತಿದ್ದ ನಿಲ್ದಾಣಗಲಕು ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡು ಬಂದವು.ಹುಬ್ಬಳ್ಳಿಯ ಮತ್ತು ಧಾರವಾಡದ ಹಳೆ ಬಸ್ ನಿಲ್ದಾಣದಲ್ಲಿ ಇಂಥಹ ಚಿತ್ರಣಗಳು ಕಂಡು ಬಂದವು.

ಮತ್ತೊಂದೆಡೆ ಬಸ್ ಇಲ್ಲದೇ ಪ್ರಯಾಣಿಕರ ಪರದಾಟ.ಗ್ರಾಮೀಣ ಪ್ರದೇಶ, ದೂರದ ಊರುಗಳಿಗೆ ಸಂಚರಿಸುವವರ ಪರದಾಟ ಗೋಳು ನಿನ್ನೆಯಿಂದ ಹಳೆ ಬಸ್ ನಿಲ್ದಾಣದಲ್ಲೇ ವಾಸ್ತವ್ಯ ಒಂದಕ್ಕೆ ಮೂರರಷ್ಟು ಬೆಲೆ ತೆತ್ತಿ ಊಟ ಮಾಡುತ್ತಿರುವ ಚಹಾ ಸವಿಯುತ್ತಿರುವ ಪ್ರಯಾಣಿಕರು.

ಅತ್ತ ಮನೆಗೂ ಹೋಗದೇ ಪ್ರಯಾಣಿಕರ ಗೋಳು.ಇಂಥಹ ದೃಶ್ಯಗಳು ಸೇರಿದಂತೆ ಹಲವಾರು ಪ್ರಮುಖ ಚಿತ್ರಣಗಳು ಕಂಡು ಬಂದವು. ಬಸ್ ಬಂದ್ ಇರುವುದನ್ನು ಬಂಡವಾಳ ಮಾಡಿಕೊಂಡ ಕೆಲ ವ್ಯಾಪಾರಸ್ಥರು.ಹೀಗೆ ಮಾಡ್ತಾ ಇದ್ದಾರೆ. ಇನ್ನೂ ಇತ್ತ ಚಾಲಕರು ನಿರ್ವಾಹಕರು ಇಂದು ತಮ್ಮ ಹೋರಾಟವನ್ನು ಜೋರಾಗಿ ಮಾಡ್ತಾ ಇದ್ದಾರೆ.

ಹೀಗಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಈ ಮೂಲಕ ಅವಳಿ ನಗರದಲ್ಲಿ ಸಂಪೂರ್ಣ ಬೆಂಬಲ ನೀಡಿದ್ದು ಇತ್ತ ಸಾರ್ವಜನಿಕರ ಪರದಾಟ ಗೋಳಾಟ ಹೆಚ್ಚಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....