LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸಾಮಾಜಿಕ ಅಂತರವಿಲ್ಲ,ಮಾಸ್ಕ್ ಇಲ್ಲ,ಕಾನೂನು ಹೇಳುವವರೇ ಮರೆತರೇ ಹೇಗೆ - ಕುಂದಗೋಳ ನೂತನ ಇನ್ಸ್ಪೆಕ್ಟರ್ ಸಾಹೇಬರೇ

ಕುಂದಗೋಳ -

ಕುಂದಗೋಳ ಪೊಲೀಸ್ ಠಾಣೆಗೆ ನೂತನವಾಗಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಎಂ ಎಂ ದೇಶನೂರು ವರ್ಗಾವಣೆಯಾಗಿ ನಿನ್ನೆ ಅಧಿಕಾರ ವಹಿಸಿಕೊಂಡರು

ವರ್ಗಾವಣೆ ಹಿನ್ನಲೆಯಲ್ಲಿ ನಿನ್ನೆ ಕುಂದಗೋಳ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರ ವಹಿಸಿ ಕೊಂಡರು.ಕಚೇರಿಗೆ ಆಗಮಿಸಿದ ಇವರನ್ನು ಠಾಣೆ ಯ ಎಲ್ಲಾ ಸಿಬ್ಬಂದಿಗಳು ಸ್ವಾಗತಿಸಿದರು

ಇನ್ನೂ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿ ದ ಇನ್ಸ್ಪೆಕ್ಟರ್ ಅವರನ್ನು ಸ್ಥಳೀಯ ಹಲವು ಸಂಘ ಟನೆಯ ಮುಖಂಡರು ಕಾರ್ಯಕರ್ತರು ಹಾಗೂ ಇತರರು ಅಭಿಮಾನದಿಂದ ಸ್ವಾಗತಿಸಿದರು

ಸ್ವಾಗತ ಮಾಡಿದ್ದು ಅಧಿಕಾರ ವಹಿಸಿಕೊಂಡಿದ್ದು ಎಲ್ಲವೂ ಸರಿ ಆದರೆ ಸಧ್ಯದ ಪರಿಸ್ಥಿತಿಯಲ್ಲಿ ಇನ್ಸ್ಪೆಕ್ಟರ್ ಸಾಹೇಬರು ಮಾಸ್ಕ್ ಹಾಕೊದನ್ನು ಮರೆತಿದ್ದಾರೆ ಸಾಮಾಜಿಕ ಅಂತರ ವಿಲ್ಲ ಇದನ್ನೇಲ್ಲ ವನ್ನೂ ಮರೆತಂತೆ ಕಂಡು ಬಂದಿತು.

ಕರೋನಾ ಸಮಯದಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿದ ಪೊಲೀಸ್ ಇನ್ಸ್ಪೆಕ್ಟರ್ ಸಾಮಾಜಿಕ ಅಂತರ ಮತ್ತು ಮಾಸ್ಕ ಮರೆತ ಪೊಲೀಸ್ ಅಧಿಕಾರಿ ಹೊಸದಾಗಿ ಬಂದು ತಾವೇ ಹೀಗೆ ಮಾಡಿದ್ದು ಸರಿನಾ ಎಂಬ ಪ್ರಶ್ನೆಯನ್ನು ಕುಂದಗೋಳ ನಿವಾಸಿಗಳು ಕೇಳುತ್ತಿದ್ದಾರೆ‌.ಕಾನೂನು ಹೇಳುವವರೇ ಕಾನೂನು ಮರೆತರೆ ಹೇಗೆ ಸಾರ್ ಸಾರ್ವಜನಿಕರಿಗೆ ಒಂದು ನ್ಯಾಯ ನಿಮಗೊಂದು ನ್ಯಾಯನಾ ಅಂತಾ ಸಾರ್ವಜನಿಕರೇ ಸಾಮಾಜಿಕ ಜಾಲ ತಾಣಗಳಲ್ಲಿ ಕೇಳತಾ ಇದ್ದಾರೆ ಎಸ್ಪಿ ಸಾರ್.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......