LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಾಂಗ್ರೆಸ್ ತೊರೆದು BJP ಸೇರಿದವರಿಗೆ ಸಮಾಜದಿಂದ ಬಹಿಷ್ಕಾರ........

ಹುಬ್ಬಳ್ಳಿ -

EXCLUSIVE

ಇದೊಂದು ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರಿದ ವ್ಯಕ್ತಿಯೊಬ್ಬರಿಗೆ ಸಮಾಜದಿಂದ ಬಹಿಷ್ಕಾರ ಹಾಕಿದ ಕಥೆ ಇದು.ಹೌದು ಇಂಥಹ ದೊಂದು ಸಮಾಜ ಬಹಿಷ್ಕಾರವೊಂದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಂಡು ಬಂದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದ ಮುನ್ನಾ ಐನಾಪುರಿಗೆ ಈಗ ಸಮಾಜದಿಂದ ಬಹಿಷ್ಕಾರವನ್ನು ಹಾಕಲಾಗಿದೆ

ಕಳೆದ ಮೂರು ನಾಲ್ಕು ದಿನಗಳ ಹಿಂದೆ ಸಚಿವ ಜಗದೀಶ ಶೆಟ್ಟರ ನೇತೃತ್ವದಲ್ಲಿ ಬಿಜೆಪಿಗೆ ಸೇರಿದ್ದರು ಮುನ್ನಾ ಐನಾಪುರಿ.ಬಿಜೆಪಿ ಸೇರಿದ್ದಕ್ಕೆ ಈಗ ಮುನ್ನಾ ವಿರುದ್ಧ ಸಮುದಾಯದಲ್ಲಿ ಆಕ್ರೋಶ ವ್ಯಕ್ಯವಾಗಿದೆ. ಮುತವಲ್ಲಿ ಆಸಿಫ್ ಪಾಚಾಪುರ ಅವರಿಂದ ಬಹಿಷ್ಕರಿಸಿ ಆದೇಶವನ್ನು ಹೊರಡಿಸಲಾಗಿದೆ.

https://youtu.be/f-cm86o4-Ts

ಜಾಮಿಯಾ ಜುಮ್ಮಾ ಮಕಾನ್ ಮಸ್ಜಿದ್ ಜಮಾತ್ ನಿಂದ ಇವರಿಗೆ ಈಗ ಬಹಿಷ್ಕಾರವನ್ನು ಹಾಕಲಾಗಿದೆ. ರಾತ್ರಿಯಿಂದ್ಲೇ ಜಮಾತ್ ನಿಂದ ಬಹುಷ್ಕರಿಸಿ ಆದೇಶ ಹೊರಡಿಸಲಾಗಿದೆ ಅಲ್ಲದೇ ಮುನ್ನಾ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಸಮುದಾಯದವರು

https://youtu.be/SC04NgxlNSg

ಮುನ್ನಾ ಐನಾಪುರಿ ಮುಲ್ಲಾ ಓಣಿಯ ಡಾಕಪ್ಪ ಸರ್ಕಲ್ ನಿವಾಸಿಯಾಗಿದ್ದಾರೆ.ಆತನಿಗೆ ಸೇರಿದ ಮನೆ, ಪಾತ್ರೆ ಅಂಗಡಿಯನ್ನು ಮುಲ್ಲಾ ಓಣಿಯಿಂದ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದ್ದು ಇದೆಂಥಾ ಸಾಮಾಜಿಕ ಬದ್ದತೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಇಷ್ಟೊಂದು ಬೆಳವಣಿಗೆ ನಡೆದರೂ ಬಿಜೆಪಿ ನಾಯಕರು ಮಾತ್ರ ತಮ್ಮ ಪಾಡಿಗೆ ತಾವಿದ್ದು ಯಾರು ಮುನ್ನಾ ಪರ ಮಾತನಾಡುತ್ತಿಲ್ಲ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......