LIVE TV LocalCrimeNationalInternationalPoliticsEducationTechnologyEntertainmentSportsFeature
State News

PSI ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳು ಅಮಾನತು - ಮೂವರು ಅಮಾನತು ಮೂವರ ಮೇಲೆ ದಾಖಲಾಯಿತು ದೂರು ತನಿಖೆ ಆರಂಭ ಮಾಡಿದ ಪೊಲೀಸರು.....

ಕೋಲಾರ -

PSI ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಳು ಅಮಾನತು - ಮೂವರು ಅಮಾನತು ಮೂವರ ಮೇಲೆ ದಾಖಲಾಯಿತು ದೂರು ತನಿಖೆ ಆರಂಭ ಮಾಡಿದ ಪೊಲೀಸರು ಹೌದು

ಕೋಲಾರ ಲಾಕಪ್‌ ಡೆತ್ ಪ್ರಕರಣವೊಂದರಲ್ಲಿ ಪಿಎಸ್​ಐ ಸೇರಿ ಇಬ್ಬರು ಕಾನ್ಸ್​ಟೇಬಲ್​ಗಳನ್ನು ಅಮಾನತು ಮಾಡಲಾಗದ್ದು ಮೂವರ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ಕೋಲಾರ ದಲ್ಲಿ ನಡದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದರು ಪ್ರಕರಣದಲ್ಲಿ ಠಾಣೆಯ ಪಿಎಸ್‌ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಕಾನ್ಸ್​ಟೇಬಲ್​​​ ಮಂಜುನಾಥ್, ಮಹಾಂತೇಶ್ ಪೂಜಾರಿ ಎಂಬವರನ್ನು ಅಮಾನತು ಮಾಡಲಾ ಗಿದೆ.

ಕಳ್ಳತನ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನ ಪಲ್ಲಿ ಮೂಲದ ಮುನಿರಾಜು ಮತ್ತು ಬಾಲಾಜಿ ಎಂಬ ಯುವಕರನ್ನು ವಿಚಾರಣೆಗೆಂದು ಸೆಪ್ಟೆಂಬರ್ 17ರಂದು ಠಾಣೆಗೆ ಕರೆತಂದಿದ್ದರು ಅವರನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತರದೇ ಬೇರೆ ಬೇರೆ ಸ್ಥಳಗಳಲ್ಲಿ ಇರಿಸಿ 15 ದಿನ ಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.

ಆದರೆ ಅಕ್ಟೋಬರ್ 1ರಂದು ಪೊಲೀಸ್‌ ರ ವ್ಯಾಪ್ತಿಯಲ್ಲಿಯೇ ಮುನಿರಾಜು ಎಂಬುವರು ಸಾವನ್ನಪ್ಪಿದ್ದರು.ನಂತರ ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು ಇಲಾಖೆ ಹಿರಿಯ ಅಧಿಕಾರಿ ಗಳ ಗಮನಕ್ಕೆ ತಾರದೇ ಆರೋಪಿಗಳನ್ನು ವಿಚಾ ರಣೆ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಿ ಕೋಲಾರ ಎಸ್​ಪಿ ನಾರಾಯಣ ಅವರು ಅಮಾನತು ಮಾಡಿದ್ದಾರೆ

ಅಲ್ಲದೇ ಮೂವರ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಯನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕೋಲಾರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......