LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಎರಡು ಪ್ರತ್ಯೇಕ ಅಪಘಾತಗಳು - ಮೂವರಿಗೆ ಗಂಭೀರ ಗಾಯ ಹಲವು ವಾಹನಗಳು ಜಖಂ.....

ಧಾರವಾಡ -

ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಎರಡು ಅಪಘಾತ ಗಳಾಗಿದ್ದು ಈ ಎರಡು ಪ್ರತ್ಯೇಕವಾದ ಅಪಘಾತಗಳಲ್ಲಿ ಮೂವರು ಗಾಯಗೊಂಡಿದ್ದು ಹಲವಾರು ಕಾರು ಮತ್ತು ಆಟೋಗಳು ಜಖಂಗೊಂಡಿವೆ.

ಹೌದು ಧಾರವಾಡದ ಯಾಲಕ್ಕಿ ಶೆಟ್ಟರ ಕಾಲೋನಿಯ ವಿಶಾಲ ಮಾರ್ಟ್ ಮುಂದೆ ನಡೆದ ಒಂದು ಅಪಘಾತದಲ್ಲಿ ಕಾರಿಗೆ ಆಟೋ ಗುದ್ದಿದ ಪರಿಣಾಮವಾಗಿ ಎರಡು ಕಾರು ಗಳು ಒಂದು ಆಟೋ ಜಖಂ ಆಗಿದ್ದು ಇನ್ನೂ ಆಟೋ ಚಾಲಕ ಗಾಯಗೊಂಡಿದ್ದು ಇನ್ನೂ ಪೊಲೀಸ ಆಯುಕ್ತರ ಕಚೇರಿ ಮುಂದೆ ನಡೆದ ಮತ್ತೊಂದು ಅಪಘಾತದಲ್ಲಿ ಬೈಕ್ ಮತ್ತು ಕಾರು ಅಪಘಾತಕ್ಕಿಡಾಗಿದ್ದು ಬೈಕ್ ಸವಾರ ಗಾಯ ಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಇನ್ನೂ ಸುದ್ದಿ ತಿಳಿದ ಸಂಚಾರಿ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದು ಅಪಘಾತಗಳ ಕುರಿತಂತೆ ಮಾಹಿತಿಯನ್ನು ಪಡೆದುಕೊ ಳ್ಳುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......