LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ.....

ಮಡಿಕೇರಿ -

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರ್ಕಾರಿ ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ವನ್ನು ಹಮ್ಮಿಕೊಳ್ಳ ಲಾಗಿದೆ ಸುರಕ್ಷಿತ ಬಾಲ್ಯ ಅಭಿಯಾನದ ಪ್ರಯುಕ್ತ ಶಿಕ್ಷಕರುಗಳಿಗೆ ತರಬೇತಿ ಕಾರ್ಯಾಗಾರವು ನವೆಂಬರ್, 23 ರಂದು ಬೆಳಗ್ಗೆ 10.15 ಗಂಟೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ. 

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾದ ಮಾರುತಿ ಎಸ್.ಬಾಗಡೆ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, 3ನೇ ಅಪರ ಜಿಲ್ಲಾ ಮತ್ತು ಸೆಷನ್  ನ್ಯಾಯಾಧೀಶರಾದ ಜಿ.ಸುರೇಂದ್ರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಸರ್ಕಾರಿ ಅಭಿಯೋಜನಾ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ರುದ್ರಪ್ರಸನ್ನ ಇತರರು ಪಾಲ್ಗೊಳ್ಳಲಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮಡಿಕೇರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ.....ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ.....ಇಲ್ಲದ ಅಂಗನವಾಡಿ ಕೇಂದ್ರ ಗಳ ಹೆಸರಿನಲ್ಲಿ ಲಕ್ಷ ಲಕ್ಷ ರೂಪಾಯಿ ಗುಳಂ.....ವರದಿಯಲ್ಲಿ ಬೆಳಕಿಗೆ ಬಂದ ವಂಚನೆ.....ಶಾಲೆಯ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್.....ಸರ್ಕಾರದ ದಿಟ್ಟ ನಿರ್ಧಾರ.....ಮುಖ್ಯ ಶಿಕ್ಷಕ,ಅಕ್ಷರದಾಸೋಹ ಅಧಿಕಾರಿ ಅಮಾನತು.....ರಾಜ್ಯದ ಸರ್ಕಾರಿ ಶಿಕ್ಷಕರಿಗೆ ಸಿಹಿಸುದ್ದಿ.....ವರ್ಗಾವಣೆ ನಿಯಮ ಮತ್ತಷ್ಟು ಸರಳ.....ರಾಜ್ಯದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಚುನಾವಣಾ ಆಯೋಗ.....ಸರ್ಕಾರಿ ಶಾಲೆಗಳ ಉಳಿವಿಗಾಗಿ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನ.....2027 ರ ಶಾಲೆಗಳ ರಜಾ ದಿನಗಳ ಪಟ್ಟಿ ಬಿಡುಗಡೆ.....2027 ರ ಸರ್ಕಾರಿ ಶಾಲೆಗಳ ರಜೆಗಳ ಸಂಪೂರ್ಣ ಮಾಹಿತಿ.....ಮುಖ್ಯಶಿಕ್ಷಕ ಸೇರಿ ಇಬ್ಬರ ಅಮಾನತು.....