ಬೆಂಗಳೂರು -
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಜೋರಾಗಿ ನಡೆದಿದ್ದು ಸಧ್ಯ ಡಿವೈಎಸ್ಪಿ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಆಡಳಿತ ವ್ಯವಸ್ಥೆ ಗೆ ಮತ್ತೊಂದು ಹಂತದಲ್ಲಿ ಸರ್ಜರಿ ಯನ್ನು ಮಾಡಿದೆ ಹೌದು ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ
ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್ಪಿ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಇದರೊಂದಿಗೆ ರಾಜ್ಯ ಸರ್ಕಾರ ವು ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದ ಸರ್ಜರಿಯನ್ನು ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು......