LIVE TV LocalCrimeNationalInternationalPoliticsEducationTechnologyEntertainmentSportsFeature
Sports News

IAS ಅಧಿಕಾರಿಗಳ ವರ್ಗಾವಣೆ ISN ಮಂಜುನಾಥ ಪ್ರಸಾದ್ ಸೇರಿದಂತೆ ಹಲವು ಅಧಿಕಾರಿಗಳ ವರ್ಗಾವಣೆ.....

ಬೆಂಗಳೂರು -

11 ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವ ಣೆಗೊಳಿಸಿ ಭಾನುವಾರ ರಾತ್ರಿ ಆದೇಶ ಹೊರಡಿಸಿದೆ ಹೌದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌.ಪ್ರಸಾದ್ ಅವರನ್ನು ಅಭಿವೃದ್ಧಿ ಆಯುಕ್ತ ರನ್ನಾಗಿ ನೇಮಿಸಲಾಗಿದೆ.ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ.ರಜನೀಶ್ ಗೋಯಲ್‌ ಅವರನ್ನು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿ ರುವ ವಂದಿತಾ ಶರ್ಮ ಈ ಹುದ್ದೆಯಲ್ಲಿದ್ದರು.

ಆರ್‌. ಉಮಾಶಂಕರ್‌- ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ,ರಶ್ಮಿ ವಿ. ಮಹೇಶ್‌- ಉನ್ನತ ಶಿಕ್ಷಣ ಇಲಾಖೆ ‍ಪ್ರಧಾನ ಕಾರ್ಯದರ್ಶಿ,ಪಂಕಜ್‌ ಕುಮಾರ್‌ ಪಾಂಡೆ- ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ (ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ)ಡಾ. ರಾಮ್‌ ಪ್ರಸಾದ್‌ ಮನೋಹರ್‌ ವಿ.- ವಿಶೇಷ ಆಯುಕ್ತರು ಬಿಬಿಎಂಪಿ (ಎಸ್ಟೇಟ್ಸ್‌ ವಿಭಾಗ),ವಿನೋದ್‌ ಪ್ರಿಯಾ ಆರ್‌. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ.

ರಮೇಶ್‌ ಡಿ.ಎಸ್‌.- ನಿರ್ದೇಶಕರು,ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಶರತ್‌ ಬಿ - ಆಯುಕ್ತರು,ಕೃಷಿ ಇಲಾಖೆ, ಸತ್ಯಭಾಮಾ ಸಿ.-ನಿರ್ದೇಶಕರು, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ವಿಭಾಗ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸೋಮಶೇಖರ್‌ ಎಸ್‌.ಜೆ.- ವ್ಯವಸ್ಥಾಪಕ ನಿರ್ದೇಶಕರು,ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....