ಬೆಂಗಳೂರು -
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಂದು ಮೇಜರ್ ಸರ್ಜರಿಯನ್ನು ಮಾಡಿದ್ದು 10 IAS ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ.ಆಡಳಿತಾತ್ಮಕ ದೃಷ್ಟಿಯಿಂದ ಮಹತ್ವದ ಹೆಜ್ಜೆಯಿಟ್ಟಿದ್ದು, ಹಲವು ಹಿರಿಯ ಹಾಗೂ ಕಿರಿಯ ಶ್ರೇಣಿಯ ಐಎಎಸ್ (IAS) ಅಧಿಕಾರಿಗಳನ್ನು ತಕ್ಷಣ ದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕುರಿತು ಆದೇಶ ಹೊರಡಿಸಿದ್ದು ರಾಜ್ಯ ಸರ್ಕಾರವು ಆಡಳಿತಾತ್ಮಕ ದೃಷ್ಟಿಯಿಂದ ಮಹತ್ವದ ಹೆಜ್ಜೆಯಿಟ್ಟಿದ್ದು, ಹಲವು ಹಿರಿಯ ಹಾಗೂ ಕಿರಿಯ ಶ್ರೇಣಿಯ ಐಎಎಸ್ (IAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಮಾಡಿದ್ದು ಇದರೊಂದಿಗೆ ಆಡಳಿತ ಯಂತ್ರಕ್ಕೆ ಮತ್ತೊಂದು ಮಹತ್ವದ ಸರ್ಜರಿ ಯನ್ನು ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....