ಬೆಂಗಳೂರು -
Also read
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ಕಳೆದ ಹದಿನೈದು ದಿನಗಳಿಂದ ವರ್ಗಾವಣೆ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು ಸಧ್ಯ ಮತ್ತೆ ನಾಲ್ಕು ಜನ ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವ ಹಿಸುತ್ತಿದ್ದ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದ ಸರ್ಜರಿಯನ್ನು ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....